ಜಮ್ಮು ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ ಸಂಭವಿಸಿದೆ. ಮತ್ತೆ 11 ಜನರು ಸಾವನ್ನಪ್ಪಿದ್ದು, ನೂರಕ್ಕೂ ಹೆಚ್ಚು ಜನ ಕಣ್ಮರೆ ಆಗಿದ್ದಾರೆ. ಕಣಿವೆ ರಾಜ್ಯದ ಜನರ ನೆಮ್ಮದಿಯನ್ನು ಹಾಳು ಮಾಡಿದ್ದಾನೆ ವರುಣ. ಜಮ್ಮು ಕಾಶ್ಮೀರದ ಜನರ...
ಮಗಳು ಅನ್ಯಜಾತಿ ಹುಡುಗನನ್ನು ಪ್ರೀತಿ ಮಾಡ್ತಿದ್ದಾಳೆ ಅನ್ನೋ ಕಾರಣಕ್ಕೆ ಅಪ್ಪ ಕೊಲೆಗಾರನಾಗಿರುವ ಘಟನೆ ಬಿಸಿಲ ನಾಡು ಕಲಬುರಗಿಯಲ್ಲಿ ನಡೆದಿದೆ. ಕೈತುತ್ತು ಕೊಟ್ಟು ಬೆಳೆಸಿದ್ದ ಮಗಳನ್ನ ಸ್ವತಃ ಅಪ್ಪನೇ ಕೊಂದು ಹಾಕಿದ್ದಾನೆ. ಊರಲ್ಲಿ ಮರ್ಯಾದೆ ಹೋಗುತ್ತೆ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ ಆರೋಪಿಗಳಾಗಿರುವ ನಟ ದರ್ಶನ್ ಹಾಗು ಪವಿತ್ರಾಗೌಡಗೆ ಮಂಗಳವಾರ ಅತ್ಯಂತ ನಿರ್ಣಾಯಕ ದಿನ ಆಗಿದೆ. ದರ್ಶನ್ ಸೇರಿದಂತೆ ಡಿ-ಗ್ಯಾಂಗ್ನ 7 ಜನ ಕೊಲೆ ಆರೋಪಿಗಳ ಜಾಮೀನು ಸುಪ್ರೀಂಕೋಟರ್ಟ್ ನಲ್ಲಿ ...
ಬೆಂಗಳೂರಿನ ಕೆಂಗೇರಿ ಬಳಿ ಇರುವ ಅಭಿಮಾನ್ ಸ್ಟುಡಿಯೋ ಜಾಗವನ್ನ ಸರ್ಕಾರದ ವಶಕ್ಕೆ ಪಡೆಯಲು ನಿರ್ಧರಿಸಲಾಗಿದೆ. ಈ ಕುರಿತಂತೆ ಅರಣ್ಯ ಇಲಾಖೆಗೆ ಸರ್ಕಾರ ಪತ್ರ ಬರೆದಿದ್ದು, ಐದು ವರ್ಷಗಳಾದ್ರೂ ಸ್ಟುಡಿಯೋ ನಿರ್ಮಾಣ ಆಗದಿರೋದ್ರಿಂದ ಭೂಮಿಯನ್ನ ವಶಕ್ಕೆ...
ಪ್ರಧಾನಿ ನರೇಂದ್ರ ಮೋದಿ ಜಪಾನ್‌ನ ಪ್ರವಾಸದಲ್ಲಿದ್ದಾರೆ. ಪ್ರಧಾನಿ ಮೋದಿ ಅವರನ್ನು ಜಪಾನ್ ಸರ್ಕಾರ ಹಾಗೂ ಅನಿವಾಸಿ ಭಾರತೀಯರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಗಾಯತ್ರಿ ಮಂತ್ರ ಪಠಣೆ ಹಾಗೂ ಭಜನೆಯೊಂದಿಗೆ ನರೇಂದ್ರ ಮೋದಿಗೆ ಸ್ವಾಗತ ಕೋರಿದ್ದಾರೆ. ಆ...
ಸಾಮಾನ್ಯವಾಗಿ ಗಣೇಶನ ಹಬ್ಬ ಬಂದರೆ ಸಾಕು ಎಲ್ಲರೂ ಗಣೇಶನ ಪೂಜೆ ಮಾಡ್ತಾರೆ. ಮನೆಯಲ್ಲಿ ಗಣೇಶನ ಪೂಜೆ ಮಾಡಿದರೂ ಕೂಡ ಊರಿನಲ್ಲಿ ಅಥವಾ ಏರಿಯಾದಲ್ಲಿ ಕೂರಿಸಿದ ಗಣೇಶನಿಗೆ ಪೂಜೆ ಸಲ್ಲಿಸುವುದು ವಾಡಿಕೆ. ಬೆಂಗಳೂರಿನಂತಹ ನಗರದಲ್ಲಿ ಬೇರೆ...
ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗ್ತಿದ್ದುಮ, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ....
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರೋದಕ್ಕೆ ವಿರೋಧ ವ್ಯಕ್ತವಾಗ್ತಿರೋ ವಿಚಾರದ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಚಾಮುಂಡಿ ತಾಯಿಯ ಮೆರವಣಿಗೆಗೆ ಭಾನು ಮುಷ್ತಾಕ್ ಅವರಿಗೆ ಕೊಟ್ಟಿರುವ ಜವಾಬ್ದಾರಿಗೆ ನನ್ನ ತಕರಾರು...
2025ರ ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಕನ್ನಡ ಹಾಗೂ ಕನ್ನಡಾಂಬೆ ಬಗ್ಗೆ ಮಾತನಾಡಿದ್ದ ವಿಚಾರಗಳನ್ನು ಹಿಡಿದುಕೊಂಡು ಬಿಜೆಪಿ ನಾಯಕರು ತರಾಟೆಗೆ ತೆಗೆದುಕೊಳ್ತಿದ್ದಾರೆ....
2012ರಲ್ಲಿ ನಡೆದಿದ್ದ ರೇಪ್ & ಮರ್ಡರ್ ಕೇಸ್ಗೆ ಮರು ಜೀವ ಬಂದಂತಾಗಿದೆ. ತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ SIT ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. SIT ಅಧಿಕಾರಿಗಳೂ ಕೂಡ ದೂರನ್ನು ಸ್ವೀಕರಿಸಿ, ಈಗಾಗಲೇ ನಡೆಯುತ್ತಿರುವ...