ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಶುಕ್ರವಾರ ಬೆಳಗ್ಗೆ 8 ಗಂಟೆಗೆ ಆರಂಭವಾದ ಮತ ಎಣಿಕೆ ಕಾರ್ಯ ರಾತ್ರಿ8 10 ಗಂಟೆ ತನಕವೂ ಅಂತಿಮ ಫಲಿತಾಂಶ ಹೊರಬಿದ್ದಿರಲಿಲ್ಲ. ಅಂತಿಮವಾಗಿ BJP 89, JDU 85, LJPRV (ಲೋಕಜನಶಕ್ತಿ...
ಸಾಲು ಮರದ ತಿಮ್ಮಕ್ಕ, ಹಸಿರನ್ನೇ ಉಸಿರಾಗಿಸಿಕೊಂಡ ವೃಕ್ಷಮಾತೆ. ಸಾವಿರಾರು ಮರಗಳ ಪಾಲಿನ ಮಹಾಮಾತೆ. ಮರಗಳನ್ನೂ ಮಕ್ಕಳಂತೆ ಸಾಕಿಸಲಹಿದ ಕಲಿಯುಗದ ವನಮಾತೆ. ಇವರ ಬಗ್ಗೆ ಎಷ್ಟು ಮಾತನಾಡಿದರೂ ಮಾತುಗಳು ಮುಗಿಯುವುದಿಲ್ಲ. ಮಕ್ಕಳಿಲ್ಲದ ಅನ್ನೋ ನೋವನ್ನು ಈ...
ಬಿಹಾರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಯು ಮೈತ್ರಿಕೂಟ ಅಧಿಕಾರ ಹಿಡಿಯುತ್ತದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿದ್ದು ಚುನಾವಣಾ ಫಲಿತಾಂಶಕ್ಕಾಗಿ ಜನ ಎದುರು ನೋಡುತ್ತಿದ್ದಾರೆ. ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಈಗಾಗಲೇ ಬಹುತೇಕ...
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ಇದ್ದ ಕಬ್ಬು ತುಂಬಿದ ಟ್ರಾಕ್ಟರ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಗಲಾಟೆಗೂ ಮೊದಲೇ ಕಾರ್ಖಾನೆ ಗೇಟ್ ಒಳಗೆ ನೂರಾರು ಜನ ಜಮಾಯಿಸಿದ್ದರು. ಕಾರ್ಖಾನೆ ಆವರಣದ...
ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಅನುಮತಿ ನೀಡಿದೆ. ಈ ಬಗ್ಗೆ ಇದುವರೆಗು ಹಠ ಸಾಧಿಸುತ್ತಾ ಬಂದಿದ್ದ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದು, ಕೋರ್ಟ್ ಷರತ್ತು ಬದ್ದವಾಗಿ ಅನುಮತಿ ನೀಡಿದೆ. ರಾಜ್ಯ...
ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಇವತ್ತು ಹೊರಬೀಳಲಿದೆ. 243 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭ ಆಗಲಿದೆ. 122 ಸ್ಥಾನಗಳಲ್ಲಿ ಗೆಲುವು ಕಾಣಲಿರುವ ಪಕ್ಷ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಹಾಗೂ...
ರೈತರ ಪ್ರತಿಭಟನೆ ವೇಳೆ ಕಲ್ಲು ತೂರಾಟ ಪ್ರಕರಣದ ಬಗ್ಗೆ ಬೆಳಗಾವಿಯಲ್ಲಿ ಎಸ್ಪಿ ಡಾ. ಭೀಮಾಶಂಕರ ಗುಳೇದ್ ಮಾತನಾಡಿ, ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ಕಲ್ಲು ತೂರಾಟ ನಡೆದಿತ್ತು, ನವೆಂಬರ್ 7ರಂದು ರೈತರ ಹೋರಾಟದಲ್ಲಿ...
ದೆಹಲಿಗೆ ತೆರಳಿದ್ದ ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರಿಗೆ ವಾಪಸ್ ಆದ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದು, ದೆಹಲಿಗೆ ಸಾಮಾನ್ಯವಾಗಿ ಕೆಲಸ ಕಾರ್ಯಗಳಿಗೆ ಹೋಗಿದ್ದೆ, ಅದರಲ್ಲಿ ವಿಶೇಷತೆ ಏನಿಲ್ಲ. ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಮಾತ್ರ...
ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗ್ತಿದೆ ಮಲತಾಯಿ ಧೋರಣೆ ಅನುಸರಿಸಲಾಗ್ತಿದೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಪ್ರತ್ಯೇಕ ರಾಜ್ಯಕ್ಕಾಗಿ ಸಿಎಂಗೆ ಪತ್ರ ಬರೆದಿದ್ದಾರೆ. ರಾಷ್ಟ್ರಪತಿ, ಪ್ರಧಾನಿಗೂ ಪತ್ರ ರವಾನೆ ಮಾಡಿದ್ದಾರೆ. ಈ ನಡುವೆ ಕಾಂಗ್ರೆಸ್...
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಬೇಕು ಅನ್ನೋದು ಸಾಕಷ್ಟು ವರ್ಷಗಳಿಂದ ಕೇಳಿ ಬರುತ್ತಿರುವ ಒತ್ತಾಯ. ಉತ್ತರ ಕರ್ನಾಟಕದಿಂದ ಆಯ್ಕೆ ಆಗಿ ಬರುವ ರಾಜಕಾರಣಿಗಳು ಆಗೊಮ್ಮೆ ಹೀಗೊಮ್ಮೆ ಈ ರೀತಿಯ ಹೇಳಿಕೆಗಳು ಬರುತ್ತಲೇ ಇವೆ. ಈ...