ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಬಡವರಿಗೆ ಮನೆ ನಿರ್ಮಾಣ ಯೋಜನೆಯನ್ನು ಘೋಷಿಸುತ್ತವೆ. ಅದೇ ರೀತಿ ರಾಜ್ಯ ಸರ್ಕಾರ ಮನೆಯಿಲ್ಲದ ನಿರ್ಗತಿಗಳು, ಬಡವರಿಗೆ ಮನೆ ಕೊಡುವ ಯೋಜನೆಯನ್ನೇ ಮಾಡುತ್ತಿದೆ. ಆದರೆ ಈ ಮನೆ ಕೊಡುವ...
ಹುಬ್ಬಳ್ಳಿಯಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತು ಕೆಲವರಿಗೆ ನುಂಗಲಾರದ ಬಿಸಿ ತುಪ್ಪ ಎನ್ನುವಂತಾಗಿದೆ. ವಿರೋಧಿಗಳ ವಿರುದ್ಧ ಗುಡುಗಿದ ನಟ ಸುದೀಪ್ ಮಾತು ಸ್ವತಃ ದರ್ಶನ್‌ಗೆ ಹೇಳಿದ್ದು ಎಂದು ಕೆಲವರು ತುಲನೆ ಮಾಡುತ್ತಿದ್ದಾರೆ. ಮಾರ್ಕ್ ಚಿತ್ರದ...
ಬೆಂಗಳೂರು ಗ್ರಾಮಾಂತರ ನೆಲಮಂಗಲದ ಅಡಕಮಾರನಹಳ್ಳಿಯ ಆಂಟಿ ದೀಪಾ ಅಕ್ರಮ ಸಂಬಂಧ ಬೇಡ ಎಂದು ದೂರ ಆಗಿದ್ದ ಹುಡುಗನ ಮೇಲೆ ಅಟ್ಯಾಕ್ ಮಾಡಿದ್ದಳು. ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದ ಯುವಕನ ಮೇಲೆ ಗ್ಯಾಂಗ್ ಕಟ್ಟಿಕೊಂಡು...
ಬಾಗಲಕೋಟೆಯ ಮ್ಯೂಸಿಕ್ ಮೈಲಾರಿಯನ್ನು ಪೋಕ್ಸೊ ಪ್ರಕರಣದಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ. ಬನಹಟ್ಟಿ CPI ಕಚೇರಿಯಲ್ಲಿ ಮೈಲಾರಿ ವಿಚಾರಣೆ ನಡೆಸಿದ ಬಳಿಕ ಖಾಸಗಿ ಕಾರ್‌ನಲ್ಲಿ ಕರೆದೊಯ್ದ ಪೋಲಿಸರು, ವೈದ್ಯಕೀಯ ತಪಾಸಣೆ ಮಾಡಿಸಿದ ಬಳಿಕ ಕೋರ್ಟ್‌ಗೆ ಹಾಜರುಪಡಿಸಿದ್ದರು....
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಅಂಡ್ ಟೀಂಗೆ ಸಂಕಷ್ಟ ಎದುರಾಗುವ ಪ್ರಕ್ರಿಯೆ ಆರಂಭವಾಗಿದೆ. ನಿನ್ನೆ ರೇಣುಕಾಸ್ವಾಮಿ ತಂದೆ ತಾಯಿ ಕೋರ್ಟ್‌ಗೆ ಹಾಜರಾಗಿದ್ದರು. ಬೆಂಗಳೂರಿನ ಸಿಸಿಎಚ್ 57 ಕೋರ್ಟ್‌ನಲ್ಲಿ ರೇಣುಕಾಸ್ವಾಮಿ ಹೆತ್ತವರ ವಿಚಾರಣೆ...
ರಾಜ್ಯಾದ್ಯಂತ ದರ್ಶನ್ ಅಭಿನಯದ ಡೆವಿಲ್ ಚಿತ್ರ ಭರ್ಜರಿಯಾಗಿ ಓಪನಿಂಗ್ ಪಡೆದಿದೆ. ದರ್ಶನ್ ಜೈಲಿನಲ್ಲಿರುವ ಕಾರಣಕ್ಕೆ ಡೆವಿಲ್ ಚಿತ್ರದ ಬಿಡುಗಡೆ ಹಾಗೂ ಪ್ರಚಾರದ ಹೊಣೆ ಹೊತ್ತಿದ್ದ ವಿಜಯಲಕ್ಷ್ಮೀ ದರ್ಶನ್ ಮೊದಲ ಬಾರಿಗೆ ಮನಬಿಚ್ಚಿ ಮಾತನಾಡಿದ್ದಾರೆ. ಮೊದಲ...
ದರ್ಶನ್‌ಗೆ ಜಾಮೀನು ಕೊಟ್ಟ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಆಗ ದರ್ಶನ್ ತುಂಬಾ ಬೇಸರದಲ್ಲಿ ಇದ್ದರು. ಕೆಲವು ದಿನ ಮೌನವಾದರು. ಒಬ್ಬರೇ ಯೋಚನೆ ಮಾಡ್ತಿದ್ದರು ಎಂದು ವಿಜಯಲಕ್ಷ್ಮೀ ಹೇಳಿಕೊಂಡಿದ್ದಾರೆ. ಜಾಮೀನು...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಡ್ಗೆ ಢವಢವ ಶುರುವಾಗುವ ದಿನಗಳು ಹತ್ತಿರವಾಗುತ್ತಿದೆ. ಇಂದಿನಿಂದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅಧಿಕೃತವಾಗಿ ಟ್ರಯಲ್ ಆರಂಭ ಆಗುತ್ತಿದೆ. ಮೊದಲಿಗೆ ಪ್ರಮುಖ ಸಾಕ್ಷಿಗಳನ್ನು ವಿಚಾರಣೆ ನಡೆಸಲು ಕೋರ್ಟ್...
ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆ ಆಗಿದೆ ಅನ್ನೋ ವಿಚಾರವಾಗಿ ಜನರಲ್ಲಿ ಸಾಕಷ್ಟು ಗೊಂದಲ ಮೂಡಿದೆ. ಈ ಬಗ್ಗೆ ವಿಧಾನಸಭೆ ಅಧಿವೇಶನದಲ್ಲೂ ಪ್ರಸ್ತಾಪ ಆಗಿದ್ದು, ಶೂನ್ಯವೇಳೆಯಲ್ಲಿ ಪರಿಷತ್ನಲ್ಲಿ ರಮೇಶ್ ಬಾಬು ವಿಷಯ ಪ್ರಸ್ತಾಪಿಸಿದ್ದಾರೆ. ಖಾಸಗಿ ಯೂಟ್ಯೂಬ್...
ಉತ್ತರ ಕರ್ನಾಟಕದ 14 ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಲಬುರ್ಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಮೈಸೂರು ಜಿಲ್ಲೆಗಳಲ್ಲಿ...