The Public Spot

Month : March 2026

ಅಪರಾಧ

ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.. ಬಂಡಾರದ ಲೆಕ್ಕಾಚಾರ..

Publicspot
ನಿನ್ನೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿತ್ತು. ಬೆಂಗಳೂರಿನಲ್ಲಿ ಮೂವರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, KRDCL ಚೀಫ್ ಇಂಜಿನಯರ್ ವಸಂತ್ ನಾಯ್ಕ್ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರು. ವಸಂತ್​...
ರಾಜಕೀಯ

ಫೋನ್​ ಟ್ಯಾಪಿಂಗ್​ ಅನ್ನೋದು ಸದಾ ಕಾಲ ಸತ್ಯ.. ಸಿದ್ದರಾಮಯ್ಯ ಪತಿವ್ರತೆ ಅಲ್ಲ..

Publicspot
ರಾಜ್ಯ ಸರ್ಕಾರದಿಂದ ಫೋನ್​ ಟ್ಯಾಪಿಂಗ್​ ನಡೆಯುತ್ತಿದೆ ಎನ್ನುವ ಮಾಧ್ಯಮಗಳ ವರದಿ ಆಧರಿಸಿ ವಿರೋಧ ಪಕ್ಷದ ನಾಯಕ ಆರ್​ ಅಶೋಕ್ ಹಾಗೂ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದರು. ಮುಖ್ಯಮಂತ್ರಿ ಆಗಿ ಉಳಿದುಕೊಳ್ಳಲು...
ಕ್ರೀಡೆ

T-20 ವಿಶ್ವಕಪ್‌ ಫೈನಲ್‌ಗೆ ಲಗ್ಗೆ ಹಾಕಿದ ಟೀಂ ಇಂಡಿಯಾ..!

Publicspot
ಟಿ-20 ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಭರ್ಜರಿ ಜಯ ದಾಖಲಿಸಿದ ಟೀಂ ಇಂಡಿಯಾ ಫೈನಲ್‌ಗೆ ಲಗ್ಗೆ ಇಟ್ಟಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಭರ್ಜರಿ ಜಯ ದಾಖಲಿಸಿದೆ. ಸೂಪರ್ 8...
ಅಪರಾಧ

ರೇಣುಕಾಸ್ವಾಮಿ ಕೇಸ್​ನಲ್ಲಿ ನಟ ದರ್ಶನ್​ ಪರ ವಕೀಲರ ಪ್ಲಾನ್ ಏನು..? ​

Publicspot
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಜೈಲಿನಲ್ಲಿದ್ದು, ಜಾಮೀನು ಸಿಗುವ ಯಾವುದೇ ಸಾಧ್ಯತೆಗಳೂ ಇಲ್ಲದೆ ಕತ್ತಲೆ ಕೋಣೆಯಲ್ಲಿ ಬಂಧಿಯಾಗಿದ್ದಾರೆ. ಈ ನಡುವೆ ದರ್ಶನ್​ ಪರ ವಕೀಲರು ಪ್ರತಿ ದಿನ ಟ್ರಯಲ್ ಮಾಡುವಂತೆ ಕೋರ್ಟ್​ಗೆ...
ರಾಜಕೀಯ

ಕಾಂಗ್ರೆಸ್​ನಲ್ಲಿ ಡಿನ್ನರ್​ ಪಾಲಿ‘ಟ್ರಿಕ್ಸ್​’ ಡಿಕೆಶಿ ಉದ್ದೇಶ ಏನು..? ಸಿಎಂ ಆಗ್ತಾರಾ..?

Publicspot
ರಾಜ್ಯ ಬಜೆಟ್‌ ಅಧಿವೇಶನಕ್ಕೆ ಎರಡು ದಿನ ಬಾಕಿ ಇದೆ. ದಾಖಲೆಯ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಕುರ್ಚಿ ವಿಚಾರವಾಗಿ ಮಹತ್ವದ ಬೆಳವಣಿಗೆ ನಡೆದಿದೆ. ಕೆಲವು ಸಿಎಂ ಆಪ್ತ...
ದೇಶ-ವಿದೇಶ

ಇರಾನ್​ ಅಷ್ಟು ಸುಲಭಕ್ಕೆ ಸೋಲು ಒಪ್ಪಿಕೊಳ್ಳುತ್ತಾ..? ಅಮೆರಿಕ ದಾಹಕ್ಕೆ ಮಣಿಯುತ್ತಾ..?

Publicspot
ಇರಾನ್‌ ಸರ್ವನಾಶಕ್ಕೆ ಅಮೆರಿಕ ಮತ್ತು ಇಸ್ರೇಲ್‌‌ ದೇಶಗಳು ಪಣ ತೊಟ್ಟಿದ್ದು, ಭೀಭತ್ಸ ದಾಳಿ ನಡೆಸುತ್ತಿವೆ. ಇಸ್ರೇಲ್‌, ಅಮೆರಿಕ ಜಂಟಿ ಕಾರ್ಯಾಚರಣೆಗೂ ಇರಾನ್​ ಪ್ರತ್ಯುತ್ತರ ಕೊಡುವುದನ್ನು ಮುಂದುವರಿಸಿದೆ. ಇರಾನ್‌‌ ರಾಜಧಾನಿ ಟೆಹ್ರಾನ್‌‌ 3 ದಿನದಲ್ಲೇ ಅರ್ಧ...
ದೇಶ-ವಿದೇಶ

ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ದ್ವೇಷಕ್ಕೆ ಕಾರಣ ಏನು..? ಖಮೇನಿ ಕೊಂದಿದ್ಯಾಕೆ..?

Publicspot
ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ್ದು, ಮಧ್ಯಪ್ರಾಚ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಇಸ್ರೇಲ್, ಅಮೆರಿಕ ಜಂಟಿ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಅಯಾತುಲ್ಲಾ ಖಮೇನಿಯನ್ನು ಕೊಂದು ಮುಗಿಸಲಾಗಿದೆ. ಖಮೇನಿ ಹತ್ಯೆ...
ಕ್ರೀಡೆ

ಟಿ-20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ ಹಂತಕ್ಕೆ ಲಗ್ಗೆ ಹಾಕಿದ ಟೀಂ ಇಂಡಿಯಾ!

Publicspot
ಟಿ-20 ವಿಶ್ವ ಕಪ್‌ನಲ್ಲಿ ಭಾರತ ಸೆಮಿಫೈನಲ್‌ಗೆ ಹಲ್ಲೆ ಹಾಕಿದೆ. ಸೂಪರ್ 8ರ ಹಂತದಲ್ಲಿ ಸೌತ್‌ ಆಫ್ರಿಕಾ ವಿರುದ್ಧ ಮೊದಲ ಪಂದ್ಯದಲ್ಲೇ ಸೋಲುಂಡು ಆತಂಕವನ್ನು ಭಾರತೀಐರ ಎದೆಗೆ ಇಳಿಸಿದ್ದ ಟೀಂ ಇಂಡಿಯಾ ಆಟಗಾರರು, ಜಿಂಬಾಂಬ್ವೆ ವಿರುದ್ಧ...