The Public Spot

Month : April 2026

ರಾಜ್ಯ

ರಾಜಕೀಯ ಬಿಟ್ಟು ಅಭಿವೃದ್ಧಿಗೆ ಆದ್ಯತೆ ಕೊಡುತ್ತಾ ರಾಜ್ಯ ಸರ್ಕಾರ..?

Publicspot
ಮಂಡ್ಯ ಜಿಲ್ಲೆಗೆ ಕೈಗಾರಿಕೆಗಳನ್ನು ತರುವ ವಿಚಾರವಾಗಿ ಇಂದು ಮಹತ್ವದ ಸಭೆ ನಿಗದಿಯಾಗಿದೆ. ಕೇಂದ್ರ ಕೈಗಾರಿಕಾ ಸಚಿವರಾಗಿರುವ H.D ಕುಮಾರಸ್ವಾಮಿ, ತಾವು ಲೋಕಸಭೆಗೆ ಆಯ್ಕೆ ಆಗಿರುವ ಮಂಡ್ಯ ಜಿಲ್ಲೆಗೆ ಬೃಹತ್‌‌ ಹೈಗಾರಿಕೆಗಳನ್ನು ತರುವ ಮೂಲಕ ಜಿಲ್ಲೆಯ...
ರಾಜ್ಯ

ಆನೆ ದಾಳಿಗೆ ಇನ್ನೆಷ್ಟು ಬಲಿ ಬೇಕು..? ಸರ್ಕಾರಕ್ಕೆ ಯಾಕಿಲ್ಲ ಕಾಳಜಿ..?

Publicspot
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಆನೆ ದಾಳಿಗೆ ರೈತರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ 65 ವರ್ಷದ ರೈತ ರಾಜಶೆಟ್ಟಿ ಎಂಬುವರ ಮೇಲೆ ಕಾಡಾನೆ ದಾಳಿ ನಡೆದಿದೆ. ನಿನ್ನೆ ಬೆಳಗ್ಗೆ ತೋಟದ ಕೆಲಸಕ್ಕೆ...
ಅಪರಾಧ

PU ಫಲಿತಾಂಶ ನೆಪದಲ್ಲಿ ಮಗಳನ್ನು ಕೊಂದಳಾ ಹೆತ್ತಮ್ಮ..? ತನುಶ್ರೀ ಸಾವಿಗೆ ಕಾರಣ ಏನು..?

Publicspot
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. 17 ವರ್ಷದ ಅಪ್ರಾಪ್ತೆ ತನುಶ್ರೀ ಶವ ಅನುಮಾನಾಸ್ಪವಾಗಿ ಪತ್ತೆಯಾಗಿದೆ. ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ಘಟನೆ ನಡೆದಿದೆ. ಮಾರ್ಚ್...
Uncategorizedರಾಜ್ಯ

ಸತ್ತ ಗಂಡನ ಜೊತೆಗೆ 10 ದಿನಗಳನ್ನು ಕಳೆದಳು ಪತ್ನಿ..!

Publicspot
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನಲ್ಲಿ ಈ ರೀತಿಯ ಅಚ್ಚರಿಯ ವಿಚಾರವೊಂದು ನಡೆದು ಹೋಗಿದೆ. ತನ್ನ ಗಂಡ ಸತ್ತಿದ್ದಾನೆ ಅನ್ನೋದನ್ನೂ ಅರಿಯದ ಹೆಂಡತಿಯೊಬ್ಬರು ಬರೋಬ್ಬರಿ 10 ದಿನಗಳ ಕಾಲ ಜೊತೆಯಲ್ಲೇ ಕಳೆದಿದ್ದಾರೆ. ಆದರೆ ಮಗನ...
Uncategorizedಸಿನಿಮಾ

ರೇಣುಕಾಸ್ವಾಮಿ ಕೊಲೆ ಆಧಾರಿತ ಚಿತ್ರ ಅಂತಾ BOSS ಚಿತ್ರ ಬಿಡುಗಡೆಗೆ ಬ್ರೇಕ್‌..

Publicspot
ಸ್ಯಾಂಡಲ್‌ವುಡ್‌ನಲ್ಲಿ ಟೀಸರ್‌ನಿಂದಲೇ ವಿವಾದ ಸೃಷ್ಟಿಸಿದ್ದ ಬಾಸ್ ಸಿನಿಮಾಗೆ ಕೋರ್ಟ್‌ ತಡೆಯಾಜ್ಞೆ ನೀಡಿದೆ. ರೇಣುಕಾಸ್ವಾಮಿ ಕೊಲೆ‌ ಕೇಸ್ ಆಧರಿತ ಚಿತ್ರ ಎನ್ನುವ ರೀತಿಯಲ್ಲಿ ಬಿಂಬಿತವಾಗಿದೆ. ಹೀಗಾಗಿ ಬಾಸ್‌‌ ಚಿತ್ರದ ರಿಲೀಸ್‌ಗೆ ತಡೆ ಕೋರಿ ನಟ ದರ್ಶನ್...
Uncategorizedಅಪರಾಧ

ಕಾಮದ ಬಲೆಯಲ್ಲಿ ಲಿಂಗಾಯತ ಮೀಸಲಾತಿ ಹೋರಾಟ ಸ್ವಾಮೀಜಿ ಲಾಕ್​..!

Publicspot
ಕೂಡಲಸಂಗಮ ಪೀಠದ ಲಿಂಗಾಯತ ಸ್ವಾಮೀಜಿ ಆಗಿದ್ದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದ ಅಡಿ ದೂರು ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ, ಗೃಹಸಚಿವ ಡಾ ಜಿ ಪರಮೇಶ್ವರ್​, ಮಹಿಳಾ ಆಯೋಗ, ಬೆಂಗಳೂರು ಪೊಲೀಸ್​...
ರಾಜ್ಯ

PUC ಫಲಿತಾಂಶ ನಾಳೆ ಪ್ರಕಟ.. ಶಿಕ್ಷಣ ಸಚಿವರ ಪ್ರಚಾರಕ್ಕೆ ತಡವಾಯ್ತು..

Publicspot
ಮಂಗಳವಾರ ಪಿಯುಸಿ ಫಲಿತಾಂಶ ಪ್ರಕಟ ಆಗಬೇಕಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಕಾರಣಕ್ಕೆ ಸಚಿವರು ಫಲಿತಾಂಶ ಪ್ರಕಟಿಸುವ ಸುದ್ದಿಗೋಷ್ಟಿಯಲ್ಲಿ ಭಾಗಿಯಾಗಲು ಸಾಧ್ಯವಿಲ್ಲ ಅನ್ನೋ ಕಾರಣಕ್ಕೆ ಫಲಿತಾಂಶವನ್ನೇ ಮುಂದೂಡುವ ಪ್ರಯತ್ನ ಮಾಡಿತು ಸರ್ಕಾರ. ಹೀಗಾಗಿ ಫಲಿತಾಂಶಕ್ಕಾಗಿ...
Uncategorizedದೇಶ-ವಿದೇಶ

ಇರಾನ್​ಗೆ ವಾರ್ನಿಂಗ್​ ಮೇಲೆ ವಾರ್ನಿಂಗ್​ ಕೊಡ್ತಿರೋದ್ಯಾಕೆ ಅಮೆರಿಕ..?

Publicspot
ಇರಾನ್‌ ಯುದ್ಧ ನಿಲ್ಲುವ ಲಕ್ಷಣಗಳು ಅಮೆರಿಕ ಕಡೆಯಿಂದ ಕಾಣಿಸಿದ್ರೂ ಇರಾನ್​ ಕಡೆಯಿಮದ ಜಪ್ಪಯ್ಯ ಎಂದರೂ ಕಾಣಿಸ್ತಿಲ್ಲ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇರಾನ್‌ಗೆ ಡೆಡ್‌ಲೈನ್‌ ಮೇಲೆ ಡೆಡ್‌‌ಲೈನ್‌ ಕೊಡ್ತಾನೇ ಇದ್ದಾರೆ. ಆದರೆ ಇರಾನ್‌ ಮಾತ್ರ...
ಅಪರಾಧ

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಲಾಕಪ್‌ ಡೆತ್‌ ಕೇಸ್‌‌ನಲ್ಲಿ ಪೊಲೀಸರಿಗೆ ಗಲ್ಲು ಶಿಕ್ಷೆ..

Publicspot
ತಮಿಳುನಾಡಿನ ಮಧುರೈನಲ್ಲಿ ನಡೆದಿದ್ದ ಅಪ್ಪ-ಮಗನ ಲಾಕಪ್‌ ಡೆತ್‌ ಕೇಸ್‌ನಲ್ಲಿ ನೊಂದ ಕುಟುಂಬಕ್ಕೆ ಕೊನೆಗೂ ನ್ಯಾಯ ಲಭಿಸಿದೆ. ಜೂನ್‌ 19ರಂದು ಮೊಬೈಲ್‌ ಅಂಗಡಿ ಮಾಲೀಕರಾಗಿದ್ದ ಅಪ್ಪ ಮಗನನ್ನು ಅರೆಸ್ಟ್‌ ಮಾಡಲಾಗಿತ್ತು. ಅವಧಿ ಮೀರಿ ಮೊಬೈಲ್‌ ಅಂಗಡಿ...
ಸಿನಿಮಾ

ಒಡೆಯ ಚಿತ್ರದಲ್ಲಿ ದರ್ಶನ್​ ತಮ್ಮನಾಗಿದ್ದ ನಿರಂಜನ್​ ಮೇಲೆ ಹಲ್ಲೆ..!

Publicspot
ನಟ ದರ್ಶನ್​ ಅಭಿನಯದ ಒಡೆಯ ಸಿನಿಮಾದಲ್ಲಿ ದರ್ಶನ್​ ತಮ್ಮನ ಪಾತ್ರದಲ್ಲಿ ನಟಿಸಿದ್ದ ನಟ ನಿರಂಜನ್​​ ಮೇಲೆ ಹಲ್ಲೆ ನಡೆದಿದೆ ಎಂದು ದೂರು ದಾಖಲಾಗಿದೆ. ಮಾರ್ಚ್​ 28ರಂದು ಸ್ನೇಹಿತ ಯಶಸ್ ಸೂರ್ಯ ಮನೆಗೆ ತೆರಳಿದ್ದ ನಟ...