ಹಾವೇರಿಯಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಸಾಲು ಸಾಲು ಅವಾಂತರ ಸೃಷ್ಟಿಯಾಗಿದೆ. ಹಾವೇರಿ ಜಿಲ್ಲೆಯ ಗೋಡಿಹಾಳ ಗ್ರಾಮದಲ್ಲಿ ಮನೆ ಮೇಲಿನ ತಗಡು ಹಾರಿ ಹೋಗಿದೆ. ರಾಣೇಬೆನ್ನೂರು ತಾಲೂಕಿನ ಗೋಡಿಹಾಳ ಗ್ರಾಮದ ಕೃಷ್ಣಪ್ಪ ಎಂಬುವವರ ಮನೆಯ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಡಲಾಗಿದೆ. ಬೆಂಗಳೂರಿಗೆ ಇನ್ನೂ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಒಳನಾಡು, ಕರಾವಳಿ ಪ್ರದೇಶದ ಬಹುತೇಕ...
NEET ಪ್ರಶ್ನೆ ಪತ್ರಿಕೆ ಸೋರಿಕೆ ಆಗಿತ್ತು. ಆ ಬಳಿಕ ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನ ರದ್ದು ಮಾಡಲಾಗಿತ್ತು. ಈಗಾಗಲೇ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಸಾಕಷ್ಟು ಜನರನ್ನು ಬಂಧಿಸಲಾಗಿದೆ. ಇದೀಗ ಜೂನ್ 21ಕ್ಕೆ...
ದೇಶದಲ್ಲಿ ದಿನದಿಂದ ದಿನಕ್ಕೆ ದುನಿಯಾ ಸುಬಾರಿ ಆಗುತ್ತಿದೆ. ಚಿನ್ನದ ಆಮದು ಸುಂಕ ಹೆಚಚ್ಚಳದ ಬಳಿಕ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ. ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಪ್ರತಿ...
ದೇಶದಲ್ಲಿ 3ನೇ ಹಂತದಲ್ಲಿ ವಿಶೇಷ ಮತಪಟ್ಟಿ ಪರಿಷ್ಕರಣೆಗೆ ಚುನಾವಣಾ ಆಯೋಗ ಚಾಲನೆ ನೀಡಿದೆ. ಕೇಂದ್ರ ಚುನಾವಣಾ ಆಯೋಗದಿಂದ ಆದೇಶ ಪ್ರಕಟವಾಗಿದ್ದು, ಜೂನ್ 30ರಿಂದ ಕರ್ನಾಟಕದಲ್ಲಿ SIR ಶುರು ಆಗಲಿದೆ. 16 ರಾಜ್ಯಗಳು, 3 ಕೇಂದ್ರಾಡಳಿತ...
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ರಾಜ್ಯ ಸರ್ಕಾರ ಮತ್ತೆ ಅವಕಾಶ ನೀಡಿದ್ದಕ್ಕೆ ಬಿಜೆಪಿ ಕೆರಳಿ ಕೆಂಡವಾಗಿದೆ. ಅಲ್ಪಸಂಖ್ಯಾತರನ್ನ ಓಲೈಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರೋದು ತಪ್ಪು. ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಪೆಂಡಿಂಗ್...
ಕೇರಳಂನ ಸಿಎಂ ಆಗಿ ವಿ.ಡಿ ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಮೇ 18 ರಂದು ಕೇರಳಂನ ಸಿಎಂ ಆಗಿ ವಿ.ಡಿ ಸತೀಶನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಿಎಂ ಆಯ್ಕೆ ಸಂಬಂಧ ಕಳೆದ...
ತಮಿಳುನಾಡು ಸಿಎಂ ವಿಜಯ್ ಇಂದು ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಈ ಬೆನ್ನಲ್ಲೇ ಮಹತ್ವದ ಬೆಳವಣಿಗೆ ನಡೆದಿದ್ದು, ಸಿಎಂ ಜೋಸೆಫ್ ವಿಜಯ್, AIADMKಯ ರೆಬೆಲ್ ಶಾಸಕರನ್ನ ಭೇಟಿಯಾಗಿದ್ದಾರೆ. ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ವಿರುದ್ಧ...
ದೇಶಾದ್ಯಂತ ನೀಟ್ ಪರೀಕ್ಷೆ ರದ್ದು ಮಾಡಲಾಗಿದೆ. NTA ಆಗಿರುವ ತಪ್ಪನ್ನು ಒಪ್ಪಿಕೊಂಡಿದೆ. ಆದರೆ, ಮರು ಪರೀಕ್ಷೆಗೆ ಮಕ್ಕಳು ರೆಡಿ ಆಗಬೇಕಿದೆ. ಯಾರೊ ಕಿಡಿಗೇಡಿಗಳು ಮಾಡಿರುವ ಕೃತ್ಯಕ್ಕೆ ಮಕ್ಕಳು ಶಿಕ್ಷೆ ಅನುಭವಿಸುವಂತೆ ಆಗಿದೆ. ಇದು ಓರ್ವ...
ದೇಶಾದ್ಯಂತ ಮೇ 3ರಂದು ನೀಟ್ ಪರೀಕ್ಷೆ ನಡೆದಿತ್ತು. ವಿಜ್ಞಾನ ವಿಯಷದಲ್ಲಿ ಪಿಯುಸಿ ಓದಿದ ಮಕ್ಕಳು ಮುಂದೆ ವೈದ್ಯರಾಗುವ ಕನಸು ಕಟ್ಟಿಕೊಂಡು ಹಗಲು ರಾತ್ರಿ ಕಷ್ಟಪಟ್ಟು ಓದಿದ ಮಕ್ಕಳು ಆತ್ಮವಿಶ್ವಾಸದಿಂದಲೇ ಪರೀಕ್ಷೆ ಬರೆದಿದಿದ್ದರು. ಆದರೆ NEET...