The Public Spot

Month : July 2026

ರಾಜ್ಯ

ಕಾವೇರಿಗಾಗಿ ಆಗಸ್ಟ್‌ 13ರಂದು ಕರ್ನಾಟಕ ಬಂದ್‌.. ಆಕ್ರೋಶದ ಕೂಗು..

Publicspot
ಕರ್ನಾಟಕದಲ್ಲಿ ಬರ ತಾಂಡವಾಡ್ತಿದ್ದು, ಈ ನಡುವೆ ತಮಿಳುನಾಡಿಗೆ 4 ಟಿಎಂಸಿ ಕಾವೇರಿ ನೀರು ಬಿಡಬೇಕು ಅಂತ CWMA ನೀಡಿರುವ ಆದೇಶದ ವಿರುದ್ಧ ಕನ್ನಡ ಪರ ಸಂಘಟನೆಗಳು ಸಿಡಿದೆದ್ದಿವೆ. CWMA ನಿರ್ಧಾರ ಖಂಡಿಸಿ ಆಗಸ್ಟ್‌ 13...
ರಾಜ್ಯ

ತಮಿಳುನಾಡಿಗೆ ನೀರು ಹರಿಸಿದ್ರೆ ಹುಷಾರ್‌.. ಸರ್ಕಾರಕ್ಕೆ ಅನ್ನದಾತರ ಎಚ್ಚರಿಕೆ..

Publicspot
ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ. ನಾವು ಕಾನೂನು ಹೋರಾಟ ಮಾಡುತ್ತೇವೆ ಅಂತ ಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡಿನ ಬೇಡಿಕೆಯನ್ನ ನಾವು 2 ಬಾರಿ ತಿರಸ್ಕರಿದ್ದೇವೆ. ಮತ್ತೆ ಕಾವೇರಿ ನೀರು ಬಿಡಿ ಎಂದು...
ರಾಜ್ಯ

ರಾಜ್ಯ ಸಂಪುಟಕ್ಕೆ ಯಾರೆಲ್ಲಾ ಸೇರ್ತಾರೆ..? ದಿಲ್ಲಿಯಲ್ಲಿ ಫೈನಲ್‌ ಆಯ್ತಾ ಪಟ್ಟಿ..?

Publicspot
ರಾಜ್ಯ ಸಂಪುಟ ವಿಸ್ತರಣೆಗೆ ಅಂತಿಮ ಹಂತದ ಕಸರತ್ತು ಜೋರಾಗಿದೆ. ದೆಹಲಿಗೆ ತೆರಳಿರುವ ಸಿಎಂ ಡಿ.ಕೆ ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ನಾಳೆ ಕಾಂಗ್ರೆಸ್ ಹೈಕಮಾಂಡ್...
ದೇಶ-ವಿದೇಶ

ದೇಶಾದ್ಯಂತ CJP ಹೋರಾಟ ಅಂತ್ಯ.. ಎಲ್ಲಾ ಬೇಡಿಕೆಗಳಿಗೂ ಮೋದಿ ಸರ್ಕಾರ ಒಪ್ಪಿಗೆ

Publicspot
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಕೊನೆಗೂ ರಾಜೀನಾಮೆ ನೀಡಿದ್ದಾರೆ. ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ವಿದ್ಯಾರ್ಥಿಗಳ ನಿರಂತರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಕೊನೆಗೂ ಮಣಿದಿದೆ. ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ...
ರಾಜಕೀಯರಾಜ್ಯ

ನೀಟ್‌ ಅಕ್ರಮದ ಬಗ್ಗೆ ಕಾಂಗ್ರೆಸ್‌ ಪ್ರತಿಭಟನೆ ಖಂಡಿಸಿ ರಾಜ್ಯದಲ್ಲಿ ಬಿಜೆಪಿ ಪ್ರತಿಭಟನೆ

Publicspot
ದೆಹಲಿಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಲೀಕ್‌​ ವಿಚಾರವಾಗಿ ಸಿಜೆಪಿ ಪ್ರತಿಭಟನೆ ಮಾಡ್ತಿದೆ. ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡ್ತಿದೆ. ಹಾಸನದಲ್ಲಿ ಮಾನವ ಸರಪಳಿ ರಚಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ಮಾಡಲಾಯ್ತು....
ರಾಜ್ಯ

ರಾಜ್ಯದಲ್ಲಿ ವರುಣಾರ್ಭಟ.. ಅಲ್ಲಲ್ಲಿ ಸಮಸ್ಯೆ.. ಬರ ನೀಗಿಸುತ್ತಾ ಮಳೆ..?

Publicspot
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಸುರಿಯುತ್ತಿರುವ ಮಳೆಗೆ ಹೆಬ್ಬೆ ಜಲಪಾತ ಹಾಲ್ನೊರೆಯಂತೆ ಮೈದುಂಬಿ ಹರಿಯುತ್ತಿದೆ. ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪ ಇರುವ ಹೆಬ್ಬೆ ಜಲಪಾತ, ಬಂಡೆ ಕಲ್ಲುಗಳ‌ ಮೇಲೆ...
ರಾಜಕೀಯ

S I R ಮತಪಟ್ಟಿ ಪರಿಷ್ಕರಣೆಯಲ್ಲಿ ಮಹತ್ವದ ಬದಲಾವಣೆ.. ಸರಿಯಾಗ್ತಾರಾ BLO..?

Publicspot
SIR ಪ್ರಕ್ರಿಯೆಯಲ್ಲಿ ಬಿಎಲ್​ಒಗಳ ಕಳ್ಳಾಟಕ್ಕೆ ಜಿಬಿಎ ಬ್ರೇಕ್​ ಹಾಕಲು ಮುಂದಾಗಿದೆ. ಬಿಎಲ್​ಒಗಳು ಮನೆ ಮನೆಗೇ ಹೋಗಿ S I R ಮಾಡ್ಬೇಕು ಅಂತ BLOಗಳಿಗೆ GBA ಖಡಕ್ ಸಂದೇಶ ರವಾನಿಸಿದೆ. ಕೇಂದ್ರ ಚುನಾವಣಾ ಆಯೋಗದಿಂದ...
ದೇಶ-ವಿದೇಶ

ಕೇರಳದಲ್ಲಿ ಭೂಮಿ ಕುಸಿತಕ್ಕೆ ಐವರು ಸಾವು.. ಏಕಾಏಕಿ ಕುಸಿದ ಗುಡ್ಡ.

Publicspot
ಕೇರಳದ ವಯನಾಡಿನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ.. ಮೇಪಾಡಿ ಬಳಿಯ ಕಲ್ಲಾಡಿಯಲ್ಲಿ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದ್ದು, ದೃಶ್ಯ ಭಯಾನಕವಾಗಿದೆ. ಸುನಾಮಿಯಂತೆ ಕೆಸರು ಮಿಶ್ರಿತ ಮಣ್ಣು ರಸ್ತೆಗೆ ಅಪ್ಪಳಿಸಿದೆ. ಗುಡ್ಡ ಕುಸಿಯುತ್ತಿರೋದನ್ನ ಜನ ನಿಂತು...