ಕರ್ನಾಟಕದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಬಳಿಕ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಜೂನ್ 3ರಂದು ನೂತನ ಸರ್ಕಾರ ರಚನೆ ಆಗಿತ್ತು. ಆ ಬಳಿಕ ಬರೋಬ್ಬರಿ 2 ತಿಂಗಳ ನಂತರ ಆಗಸ್ಟ್ 3 ರಂದು ಸಚಿವ ಸಂಪುಟ ವಿಸ್ತರಣೆ...
ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ನಿನ್ನೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆರ. ಸೆಂಟ್ರಲ್ ಜೈಲ್ನ ಸಜಾಬಂಧಿ ಕೈದಿಗಳ ಬ್ಯಾರಕ್ ತಪಾಸಣೆ ಮಾಡಲಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲೂ ತಪಾಸಣೆ ನಡೆಸಿದ್ದು, ಬಟ್ಟೆಗಳಲ್ಲಿ...
ಬಿಡದಿ ರೈತರ ಪರವಾಗಿ ಜೆಡಿಎಸ್ ಶಾಸಕರು, ಪರಿಷತ್ ಸದಸ್ಯರು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪಾದಯಾತ್ರೆ ಅರ್ಧಕ್ಕೆ ಮೊಟಕು ಆಗಿದೆ. ಬೆಂಗಳೂರಿಗೆ ಪಾದಯಾತ್ರೆ ಎಂಟ್ರಿ ಆಗಲು ಪೊಲೀಸರು ಅವಕಾಶ ಕೊಟ್ಟಿಲ್ಲ. ಮೈಸೂರು – ಬೆಂಗಳೂರು...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಾಲಿಗೆ ಅಕ್ಷರಶಃ ಕಠಿಣ ದಿನಗಳು ಎದುರಾಗುತ್ತಿವೆ ದರ್ಶನ್ ಪಾಲಿಗೆ ಎಲ್ಲರೂ ದೂರ ಆಗ್ತಿದ್ದಾರೆ. ದರ್ಶನ್ ಜೊತೆಗಿದ್ದುಕೊಂಡು ಬಾಸ್ ಬಾಸ್ ಅಂತಿದ್ದವರೇ ಉರುಳಿನ ಹಗ್ಗ ವಸೆಯಲು ಶುರು ಮಾಡಿದ್ದಾರೆ ಅನ್ನೋದು ಆಘಾತಕಾರಿ...
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ನೂತನ ಸಚಿವ ಎನ್.ಚಲುವರಾಯಸ್ವಾಮಿ ಱಲಿ ನಡೆಸಿ ಮಾತನಾಡಿದ್ದು, ನನಗೆ ಸ್ಥಾನ ಸಿಕ್ಕಿದ್ದು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲದ ಜನರು ಕೊಟ್ಟ ಭಿಕ್ಷೆಯಿಂದ ನಾನು ಗೆದ್ದಿದ್ದು ಎಂದಿದ್ದಾರೆ. ಅಂದು ಜೆಡಿಎಸ್ ಪಕ್ಷ...
ಕರ್ನಾಟಕ ಸೇರಿದಂತೆ ಇಡೀ ದೇಶಾದ್ಯಂತ ಮೂರು ವರ್ಷ ಅಥವಾ ಐದು ವರ್ಷದ ಕಾನೂನು ಪದವಿ ಪಡೆದ ವಿದ್ಯಾರ್ಥಿಗಳು ರಾಜ್ಯ ವಕೀಲರ ಪರಿಷತ್ನಲ್ಲಿ ಮೊದಲಿಗೆ ನೋಂದಣಿ ಮಾಡಿಕೊಳ್ತಾರೆ. ವಕೀಲರಾಗಿ 2 ವರ್ಷದ ಅವಧಿಗೆ ರಾಜ್ಯ ಬಾರ್...
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಬೃಹತ್ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಡಿಸಿಪಿ ಎಂ. ನಾರಾಯಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, 295 ಪೊಲೀಸ್ ಅಧಿಕಾರಿಗಳು ಸೇರಿದಂತೆ...