The Public Spot
ಅಪರಾಧ

Actress Ranya Rao: ನಟಿ ರನ್ಯಾ ರಾವ್​ ಗೆ ಕೋರ್ಟ್ ನಿಂದ ಭಾರೀ ದಂಡ..

ಅಕ್ರಮವಾಗಿ ಚಿನ್ನಸಾಗಾಟ ಕೇಸ್ ನಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್ ಗೆ ಡಿ.ಆರ್.ಐ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಅಡ್ ಜುಡಿಕೇಷನ್ ಮಾಡಿ ಶೋಕಾಸ್ ನೋಟಿಸ್ ನೀಡಿರುವ ಡಿ.ಆರ್.ಐ, 102.55 ಕೋಟಿ ರೂಪಾಯಿ ದಂಡ ಪಾವತಿಸುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ನಿನ್ನೆ ಜೈಲಿಗೆ ತೆರಳಿ ರನ್ಯಾ ಸೇರಿ ನಾಲ್ವರೂ ಆರೋಪಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

ಮಾರ್ಚ್ 4ರಂದು ಗೋಲ್ಡ್ ಸೀಜ್ ಮಾಡಿ ನಟಿ ರನ್ಯಾ ರಾವ್​ ಳನ್ನು ಡಿ.ಆರ್.ಐ ಅಧಿಕಾರಿಗಳು ಬಂಧನ ಮಾಡಿದ್ದರು. ಕಳ್ಳಸಾಗಣೆ ವಸ್ತುಗಳನ್ನು 6 ತಿಂಗಳಲ್ಲಿ ವಸೂಲಿ ಮಾಡಬೇಕಿರೋ ಡಿ.ಆರ್.ಐ ಟೀಂ, 127.3ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರೋದನ್ನು ಪತ್ತೆ ಮಾಡಿದೆ. ಹೀಗಾಗಿ 102 .55 ಕೋಟಿ ದಂಡ ಪಾವತಿಗೆ ಸೂಚಿಸಲಾಗಿದೆ. ಒಂದು ವೇಳೆ ದಂಡ ಪಾವತಿಸದಿದ್ದಲ್ಲಿ ಆಸ್ತಿ ಮುಟ್ಟುಗೋಲಿಗೆ ಅವಕಾಶ ಇರುತ್ತದೆ.

ಚಿನ್ನ ಕಳ್ಳ ಸಾಗಣೆ ಕೇಸ್ ನಲ್ಲಿ ಎ2 ಆಗಿರುವ ತರುಣ್ ಕೊಂಡೂರು ರಾಜು 67.6 kg ಚಿನ್ನ ಕಳ್ಳಸಾಗಣೆ ಮಾಡಿರುವುದು ದೃಢಪಟ್ಟಿದ್ದು, ತರುಣ್ ಕೊಂಡೂರು ರಾಜುಗೆ 62 ಕೋಟಿ ದಂಡ ವಿಧಿಸಿದೆ ಡಿ.ಆರ್.ಐ. ಸಾಹಿಲ್ ಜೈನ್​ ಮತ್ತು ಭರತ್ ಜೈನ್ ತಲಾ 63.61ಕೆಜಿ ಕಳ್ಳಸಾಗಣೆ ಮಾಡಿರುವುದು ದೃಢವಾಗಿದ್ದು. ಭರತ್ ಜೈನ್ ಹಾಗೂ ಸಾಹಿಲ್ ಜೈನ್ ಗೆ 53ಕೋಟಿ ದಂಡ ಪಾವತಿಗೆ ಸೂಚನೆ ಕೊಟ್ಟು ನೋಡಿಸ್ ಜಾರಿ ಮಾಡಲಾಗಿದೆ.

ದಂಡ ಪಾವತಿ ಮಾಡಿದರೂ ಕೂಡ ಕ್ರಿಮಿನಲ್ ಕೇಸ್ ಕೂಡ ಮುಂದುವರಿಯುತ್ತದೆ. ನೋಟಿಸ್ ಸೇರಿ 2,500 ಪುಟಗಳ ದಾಖಲೆ ಗಳನ್ನ ನೀಡಿದ ಕೋರ್ಟ್. ಜೊತೆಗೆ ಹೈಕೋರ್ಟ್ ನಲ್ಲಿ ಕಾಫಿಪೋಸಾ ಅರ್ಜಿ ಕೂಡ ವಿಚಾರಣೆ ಮಾಡಲಾಗಿದೆ. ಆ ಬಳಿಕ ಕಾಫಿಪೋಸಾ ಅರ್ಜಿಯನ್ನ ಸೆಪ್ಟೆಂಬರ್​ 11ಕ್ಕೆ ಮುಂದೂಡಿದೆ ಹೈಕೋರ್ಟ್. ಅತ್ಯಂತ ತ್ವರಿತಗತಿಯಲ್ಲಿ ತ‌ನಿಖೆ ನಡೆಸಿ ರಿಕವರಿಗೆ ಮುಂದಾಗಿದೆ DRI ಟೀಂ.

Related posts

ದಾವಣಗೆರೆ SP ಉಮಾ ಪ್ರಶಾಂತ್​​ ಬಗ್ಗೆ ಕೀಳು ಮಾತು.. ಅರೆಸ್ಟ್​ ಆಗ್ತಾರಾ ಶಾಸಕ..?

Publicspot

husband Suicide : ಗಂಡನ ಮನೆ ಬಿಟ್ಟ ಹೆಂಡತಿ ತವರು ಸೇರಿದ್ಲು.. ನದಿಗೆ ಹಾರಿದ ಗಂಡ..

Publicspot

ಕೋಟೆ ನಾಡಿನ ಕಾಂಗ್ರೆಸ್​ ಶಾಸಕ ಪಪ್ಪಿ ಜೈಲಿನಿಂದ ರಿಲೀಸ್​.. 4 ತಿಂಗಳ ಸೆರೆವಾಸಕ್ಕೆ ರಿಲೀಫ್..

Publicspot

Darshan jail case; ದರ್ಶನ್‌ಗೆ ಜೈಲಿನಲ್ಲಿ ಏನೂ ಸೌಲಭ್ಯ ಕೊಡ್ತಿಲ್ವಾ..? ಕೋರ್ಟ್‌ನಲ್ಲಿ ಏನಾಗುತ್ತೆ..?

Publicspot

Darshan Court; ಇವತ್ತು ದರ್ಶನ್‌ಗೆ ಸಿಗುತ್ತಾ ಜೈಲು ರಿಲೀಫ್‌.. ಪತ್ನಿ ವಿಜಯಲಕ್ಷ್ಮೀ ಸೈಲೆಂಟ್‌ ಆಗಿದ್ಯಾಕೆ..?

Publicspot

Foreign Love ಇಳಕಲ್ ಆಂಟಿಗೂ ನೈಜೀರಿಯಾ ಅಂಕಲ್​ಗೂ ಲವ್‌‌!

Publicspot