ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಶಾಸಕ ಲಕ್ಷ್ಮಣ ಸವದಿ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಡಿಸಿಸಿ ಬ್ಯಾಂಕ್ ವರ್ಕರ್ ಹಾಗೂ ಯುನಿಯನ್ ಅಧ್ಯಕ್ಷ ನಿಂಗರಾಜ ಕರೆಣ್ಣವರ ಮೇಲೆ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ...
ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಗಂಡನಿಂದ ದೂರವಿದ್ದು ಸಹಜೀವನ ನಡೆಸ್ತಿದ್ದ ಮಹಿಳೆಯನ್ನ ಆಕೆಯ ಪ್ರಿಯಕರನೇ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಮದುವೆಯಾಗಿ ಗಂಡನಿಂದ ದೂರವಿದ್ದ ರಂಜಿತಾ, ಕಳೆದ ಕೆಲ ವರ್ಷಗಳಿಂದ ರಫೀಕ್ ಜತೆ ವಾಸಿಸುತ್ತಿದ್ದಳು....
ಬಳ್ಳಾರಿ ಬ್ಯಾನರ್ ಘರ್ಷಣೆಯಲ್ಲಿ ರಾಜಶೇಖರ್ ಎಂಬಾತ ಗುಂಟೇಡಿಗೆ ಬಲಿಯಾಗಿದ್ದ. ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಮೃತನ ಕುಟುಂಬಸ್ಥರನ್ನು ಭೇಟಿ ಮಾಡಿ ವೈಯಕ್ತಿಕವಾಗಿ 25 ಲಕ್ಷ ರೂಪಾಯಿ ಪರಿಹಾರ ವಿತರಣೆ ಮಾಡಿದ್ದಾರೆ....
ಬಳ್ಳಾರಿ ಘರ್ಷಣೆ ಬಳಿಕ ಕರ್ತವ್ಯ ಲೋಪ ಆರೋಪದ ಮೇಲೆ ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ವಿಶೇಷ ಅಂದ್ರೆ ಲೋಕಾಯುಕ್ತ ಎಸ್‌ಪಿ ಆಗಿದ್ದ ಪವನ್ ನೆಜ್ಜೂರ್, ಮೊದಲ...
ಬಳ್ಳಾರಿಯಲ್ಲಿ ಹೊಸ ವರ್ಷದ ದಿನ ನಡೆದ ಗಲಾಟೆ ವಿಚಾರದಲ್ಲಿ ಕರ್ತವ್ಯ ಲೋಪ ಆರೋಪದಲ್ಲಿ ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರು ಅವರನ್ನು ಅಮಾನತು ಮಾಡಿ ಆದೇಶ ಮಾಡಲಾಗಿದೆ. ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಗಲಾಟೆ ನಡೆದಿತ್ತು....
ಬಳ್ಳಾರಿಯಲ್ಲಿ ರಕ್ತ ರಾಜಕಾರಣ ಶುರುವಾಗಿದೆ. ಚುನಾವಣಾ ಕಾವು ಇಲ್ಲದೆ ಇರುವಾಗಲೂ ಕಾಂಗ್ರೆಸ್ – ಬಿಜೆಪಿ ನಡುವೆ ಗುಂಡಿನ ಕಾಳಗವೇ ನಡೆದಿದೆ. ಗುಂಡೇಟಿಗೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಹತನಾಗಿದ್ದಾನೆ. ಅಸಲಿಗೆ ಕಾಂಗ್ರೆಸ್ ಶಾಸಕರ ಪರಮಾಪ್ತ ಸತೀಶ್...
ಹೊಸ ವರ್ಷದ ಸಂಭ್ರಮಕ್ಕೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಉಳಿದಿದ್ದು, ಸೆಲಬ್ರೇಷನ್ ಹಾಟ್ ಸ್ಪಾಟ್ ಆಗಿರೋ ಬೆಂಗಳೂರಿನ ಎಂಜಿ ರೋಡ್, ಚರ್ಚ್ ಸ್ಟ್ರೀಟ್ ಹಾಗೂ ಬ್ರಿಗೇಡ್ ರೋಡ್ ಬಿಗಿ ಭದ್ರತಾ ಮಾಡಿಕೊಳ್ಳಲಾಗಿದೆ. ಸೆಲಬ್ರೇಷನ್ ವೇಳೆ...
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಸಾಕಷ್ಟು ಆರೋಪಿಗಳು ಈಗಾಗಲೇ ಅರೆಸ್ಟ್ ಆಗಿ ಜೈಲಿನಲ್ಲಿದ್ದಾರೆ. ಕೆಲವರು ಬೇಲ್ ಪಡೆದು ಹೊರಗಿದ್ದರೂ ಕೋರ್ಟ್ನಲ್ಲಿ ಟ್ರಯಲ್ ಸ್ಟಾರ್ಟ್ ಆಗಿರುವ ಕಾರಣಕ್ಕೆ ಢವಢವ ಶುರುವಾಗಿದೆ. ಈಗಾಗಲೇ...
ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಮಾಡಿದೆ. ಆನ್ಲೈನ್ ಗೇಮಿಂಗ್ ಆ್ಯಪ್ನಲ್ಲಿ ಅಕ್ರಮ ಹಣ ಹೂಡಿಕೆ ಮಾಡಿದ್ದ ಕೇಸ್ನಲ್ಲಿ...
ಬೆಂಗಳೂರಿನ ಯಲಹಂಕ ಬಳಿಯ ಕೋಗಿಲು ಕ್ರಾಸ್ ಬಳಿ ಮನೆಗಳ ತೆರವು ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರ ಎಲ್ಲರಿಗೂ ಮನೆ ನೀಡಲು ನಿರ್ಧಾರ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಮಾತನಾಡಿ, ಅ ಭಾಗದ ಅಧಿಕಾರಿಗಳ ಮೇಲೆ ಎಲ್ಲಾ...