ಬೆಂಗಳೂರು ಉತ್ತರ ತಾಲೂಕಿನ ಹುಸ್ಕೂರಲ್ಲಿ ನಿನ್ನೆ ಬೆಳಗ್ಗೆ 5 ರಿಂದ 6 ಗಂಟೆ ಸಮಯದಲ್ಲಿ ಚಿನ್ನದ ಸರ, ಕಿವಿಯೋಲೆ ಕಳ್ಳತನ ನಡೆದಿದೆ. ಬೆಳ್ಳಂ ಬೆಳಗ್ಗೆಯೇ ಎದ್ದು ಬಾಗಿಲಿಗೆ ನೀರನ್ನು ಹಾಕಿದ ಮಹಿಳೆ, ಮನೆ ಮುಂದೆ...
ಕಳೆದ ಮೂರ್ನಾಲ್ಕು ದಿನಗಳ ಹಿಂದಷ್ಟೇ ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ಮೂವರು ಸೋದರಿಯರು ಸೂಸೈಡ್ ಮಾಡ್ಕೊಂಡಿದ್ರು.. ಆತ್ಮಹತ್ಯೆಗೆ ಕಾರಣ ಅಂದ್ರೆ ಆತ್ಮಹತ್ಯೆಗೆ ಪ್ರಚೋದಿಸುವ ಕೊರಿಯನ್ ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದಿದ್ದರು. 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದರು....
ಸ್ಯಾಂಡಲ್‌ವುಡ್ ನಿರ್ಮಾಪಕ ಶ್ರೀನಿವಾಸ ಅಲಿಯಾಸ್ ಕನಕಪುರ ಶ್ರೀನಿವಾಸ್ ವಿರುದ್ದ ನಟ-ನಿರ್ದೇಶಕ ಪ್ರೇಮ್ ದೂರು ನೀಡಿದ್ದಾರೆ. ಫೆಬ್ರವರಿ 5 ರಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದ ನಿರ್ಮಾಪಕ ಶ್ರೀನಿವಾಸ್ ವಿರುದ್ಧ NCR ದಾಖಲು ಮಾಡಿಕೊಂಡಿದ್ದ ಪೊಲೀಸರು,...
ಸೋಮವಾರದಿಂದ ನಮ್ಮ ಮೆಟ್ರೋ ಟಿಕೆಟ್ ದರ ಶೇಕಡ 5ರಷ್ಟು ಏರಿಕೆ ಮಾಡೋದಾಗಿ BMRCL ಘೋಷಿಸಿದೆ. ಈ ವಿಚಾರವಾಗಿ ಬಿಜೆಪಿ ಸಂಸದರು, ಜೆಡಿಎಸ್ ನಾಯಕರು ರಾಜ್ಯ ಸರ್ಕಾರವನ್ನು ಹೊಣೆ ಮಾಡಿ ಆರೋಪಿಸಿದ್ದರು. ಇದರ ಬೆನ್ನಲ್ಲೇ ಸಿಎಂ...
ರಾಜ್ಯದಲ್ಲಿ ಸಿಎಂ ಕುರ್ಚಿ ವಿಚಾರ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣ್ತಿಲ್ಲ. ನಾವು ಇಬ್ಬರೂ ಒಂದೇ ಅಂತಾ ಮೇಲ್ನೋಟಕ್ಕೆ ತೇಪೆ ಹಾಕುವ ಕೆಲಸವನ್ನು ಸಿಎಂ ಸಿದ್ದಾರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಮಾಡಿದರೂ ಕೆಲವೇ ದಿನಗಳಲ್ಲಿ...
ಭಾರತೀಯ ಕ್ರಿಕೆಟ್ ತಂಡ ಮತ್ತೊಂದು ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ.. 19 ವರ್ಷದೊಳಗಿನ ಪುರುಷರ ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿಯಾಗಿ ಆಟವಾಡಿದ ಭಾರತೀಯ ಪಡೆ ಅಂಡರ್ 19 ವಿಶ್ವಕಪ್ ಮತ್ತೊಮ್ಮೆ ಎತ್ತಿ ಹಿಡಿದಿದ್ದಾರೆ.. 14...
ಕನ್ನಡ ಸಿನಿಮಾ ನಿರ್ಮಾಪಕರ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಕಮೋಡ್ ಟು ಕಾಂಡೋಮ್ ಎಂಬ ಹೇಳಿಕೆ ಬಗ್ಗೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ವಾಗ್ದಾಳಿ ಮಾಡಿದೆ. ಈಗಾಗಲೇ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ...
ಪುರುಷರ IPL ಒಂದು ಬಾರಿ ಕಪ್ ಗೆಲ್ಲುವುದು ಕನಸು ಎನ್ನುವಂತಾಗಿತ್ತು. ಕಳೆದ ಬಾರಿ 18 ವರ್ಷಗಳ ಬಳಿಕ ಕಪ್ ಸಿಕ್ಕಿದ್ದು, ಅಭಿಮಾನಿಗಳ ಆನಂದಕ್ಕೆ ಪಾರವೇ ಇಲ್ಲದಂತಾಗಿತ್ತು. ಆ ಬಳಿಕ ಸಂಭ್ರಮಾಚರಣೆಯಲ್ಲಿ ನಡೆದ ದುರಂತ 11...
ಲೋಕಸಭಾ ಬಜೆಟ್ ಅಧಿವೇಶನ ನಡೆಯುತ್ತಿದ್ದು, ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಉತ್ತರ ಕೊಡಬೇಕಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಸದನಕ್ಕೇ ಆಗಮಿಸಿರಲಿಲ್ಲ. ಹೀಗಾಗಿ ಲೋಕಸಭೆಯಲ್ಲಿ ಪ್ರಧಾನಿ ಉತ್ತರ ಕೊಡಲಿಲ್ಲ....
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ತಾವೇ ಸುಪ್ರೀಂಕೋರ್ಟ್‌ನಲ್ಲಿ ಕಾಣಿಸಿಕೊಂಡ್ರು. ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ಮಾಡ್ತಿರೋದ್ರಿಂದ ಲೋಪದೋಷಗಳ ಬಗ್ಗೆ ದೀದಿ ಸರ್ಕಾರ ಹಾಕಿದ್ದ ಅರ್ಜಿಗಳ ವಿಚಾರಣೆ ನಡೆದಿದ್ದು, ಸುಪ್ರೀಂಕೋರ್ಟ್...