The Public Spot

Author : Publicspot

ರಾಜ್ಯ

ನಾಳೆ ಬೆಂಗಳೂರಿಗೆ ಬರ್ತಿದ್ದಾರೆ ಪ್ರಧಾನಿ ಮೋದಿ.. ಏನೆಲ್ಲಾ ಬದಲಾವಣೆ..?

Publicspot
ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಪೊಲೀಸ್​ ಇಲಾಖೆ ಬಿಗಿ ಬಂದೋಬಸ್ತ್​ ಮಾಡಿಕೊಳ್ತಿದೆ. ರಸ್ತೆಯ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಿ ಭದ್ರತೆಗೆ ವ್ಯವಸ್ಥೆ ಮಾಡಿಕೊಂಡಿದೆ. ಮೆಜೆಸ್ಟಿಕ್​ನ KSR ರೈಲ್ವೇ ನಿಲ್ದಾಣದಲ್ಲಿ ಬೆಂಗಳೂರು...
ರಾಜ್ಯ

ಬಿಸಿಲ ನಾಡು ಕಲಬುರಗಿಯಲ್ಲಿ ಚಿರತೆ ದಾಳಿ.. ಬೆಚ್ಚಿಬಿದ್ದ ಜನತೆ..

Publicspot
ಬಯಲು ಸೀಮೆ ಬಿಸಿಲನಾಡು ಕಲಬುರಗಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಕಲಬುರಗಿ ಹೊರವಲಯದ ಪಾಣೆಗಾಂವ್ ಗ್ರಾಮದ ಸಮೀಪ ಹೊಲದಲ್ಲಿ ಚಿರತೆ ಕಾಣಿಸಿಕೊಂಡಿದೆ. ಅಷ್ಟೇ ಅಲ್ಲದೆ ಹೊಲದಲ್ಲಿ ಕಟ್ಟಿದ್ದ ಎತ್ತಿನ ಮೇಲೆ ಚಿರತೆ ದಾಳಿಯನ್ನೂ...
ರಾಜ್ಯ

ಇವತ್ತೂ ನಾಳೆ ರಾಜ್ಯದಲ್ಲಿ ಮಳೆಯೋ ಮಳೆ.. ಕರಾವಳಿಗೆ ಮಾತ್ರ ರಜೆ..

Publicspot
ರಾಜ್ಯದಲ್ಲಿ ನಾಳೆ ಮತ್ತು ನಾಡಿದ್ದು ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಅಲರ್ಟ್​ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಬೆಂಗಳೂರು ಸೇರಿ ಎಲ್ಲಾ...
ರಾಜಕೀಯ

‘ಕರ್ನಾಟಕದಲ್ಲಿ ಒಂದು ಕ್ಷೇತ್ರವನ್ನು ಕಳವು ಮಾಡಿದೆ ಬಿಜೆಪಿ’

Publicspot
ಲೋಕಸಭಾ ಚುನಾವಣೆಯಲ್ಲಿ ಮತಗಳ ಕಳ್ಳತನ ಆಗಿದೆ ಅನ್ನೋದು ಲೋಕಸಭಾ ವಿಪಕ್ಷ ನಾಯಕ ರಾಹುಲ್​ ಗಾಂಧಿ ಅವರ ಆರೋಪ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಆಯೋಗ ಬಿಜೆಪಿ ಪಕ್ಷದ ಜೊತೆಗೆ ಸೇರಿಕೊಂಡು ನಕಲಿ ವೋಟರ್‌ಗಳನ್ನು...
ಟ್ರೆಂಡ್

ನಾಡಿನ ಸಮಸ್ತ ಜನರಿಗೆ ವರಮಹಾಲಕ್ಷ್ಮೀ ಹಬ್ಬದ ಶುಭಾಶಯಗಳು

Publicspot
ನಾಡಿನಾದ್ಯಂತ ವರಮಹಾಕ್ಷ್ಮೀ ಹಬ್ಬವನ್ನು ಭಕ್ತಿ ಭಾವದೊಂದಿಗೆ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗ್ತಿದೆ. ಅದರಲ್ಲೂ ಮಹಿಳೆಯರಿಗೆ ವರಮಹಾಲಕ್ಷ್ಮೀ ಹಬ್ಬ ಬಂತೆಂದರೆ ಎಲ್ಲಿಲ್ಲದ ಸಡಗರ ಮನೆ ಮಾಡಿರುತ್ತದೆ. ಶ್ರಾವಣ ಮಾಸದ ಈ ಹಬ್ಬ, ಈ ವರ್ಷದ ಸರಣಿ...