The Public Spot

Category : ಅಪರಾಧ

ಅಪರಾಧ

Hassan Death in birthday; ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ ವಿದ್ಯಾರ್ಥಿ.. ಸರ್ಕಾರದಿಂದ ಪರಿಹಾರ ಘೋಷಣೆ..

Publicspot
ಹಾಸನ ಜಿಲ್ಲೆ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಅಪಘಾತ ಪ್ರಕರಣದಲ್ಲಿ ಹುಟ್ಟು ಹಬ್ಬದ ದಿನವೇ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೊಸಳೆ ಹೊಸಹಳ್ಳಿ ಗ್ರಾಮದ ಗಣೇಶ ವಿಸರ್ಜನೆ ವೇಳೆ ಅಪಘಾತ...
ಅಪರಾಧ

Hassan Tragedy most of the Students Deaths: ಹಾಸನ‌ ದುರಂತದಲ್ಲಿ ಸತ್ತವರೆಲ್ಲಾ ಸ್ಟೂಡೆಂಟ್ಸ್​.. ಯಾಕೆ..?

Publicspot
ಹಾಸನದ ಮೊಸಳೆ ಹೊಸಹಳ್ಳಿ ಗಣಪತಿ ವಿಸರ್ಜನೆ ವೇಳೆ ಘೋರ ಅಪಘಾತದಲ್ಲಿ ಇಲ್ಲೀವರೆಗೂ 9 ಜನರು ಸಾವನ್ನಪ್ಪಿದ್ದು, ಬಹುತೇಕರು ವಿದ್ಯಾರ್ಥಿಗಳು, ಚಿಕ್ಕ ಚಿಕ್ಕ ವಯಸ್ಸಿನ ಯುವಕರೇ ಸಾವನ್ನಪ್ಪಿರುವುದು ಕಂಡು ಬರುತ್ತಿದೆ. ಸತ್ತವರ ವಿವರವನ್ನು ನೋಡಿದ್ರೆ ಮನ...
ಅಪರಾಧ

Hassan Ganesha Tragedy: ಹಾಸನದಲ್ಲಿ ಗಣೇಶ ಮೆರವಣಿಗೆ ದುರಂತ.. 9 ಸಾವು.. 20ಕ್ಕೂ ಹೆಚ್ಚು ಗಾಯ..

Publicspot
ಹಾಸನದಲ್ಲಿ ಗಣೇಶ ವಿಸರ್ಜನೆ ವೇಳೆ ಘನಘೋರ ಘಟನೆಯೊಂದು ನಡೆದಿದೆ. ನಿನ್ನೆ ಸಂಜೆ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ಮೊಸಳೆ ಹೊಸಹಳ್ಳಿ ಗ್ರಾಮಸ್ಥರು ಬೃಹತ್​ ಮೆರವಣಿಗೆ ಮೂಲಕ ಸಾಗುತ್ತಿದ್ದಾಗ ಟ್ರಕ್​ ಒಂದು ಏಕಾಏಕಿ ನುಗ್ಗಿದ್ದು, ಸಾವಿನ...
ಅಪರಾಧ

Bus Driver Ask Kiss for mobile charging: ಬಸ್​ ಡ್ರೈವರ್​ಗೆ ಬಿತ್ತು ಬೇಜಾನ್​ ಗೂಸಾ..

Publicspot
ಬೆಂಗಳೂರಿನಲ್ಲಿ ಮೊಬೈಲ್​ ಚಾರ್ಜ್​ ಮಾಡಿಕೊಡಿ ಅಂದಿದ್ದಕ್ಕೆ ನಾನು ಮೊಬೈಲ್​ ಜಾರ್ಜ್​ ಮಾಡೋಕೆ ಒಂದು ಮುತ್ತನ್ನು ಚಾರ್ಜ್​ ಮಾಡ್ತೀನಿ ಅಂದ ಬಸ್​ ಡ್ರೈವರ್​ಗೆ ಬೇಜಾನ್​ ಗೂಸಾ ಕೊಟ್ಟಿರುವ ಘಟನೆ ನಡೆದಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರ್ತಿದ್ದ ಅಪ್ರಾಪ್ತ...
ಅಪರಾಧ

Darshan Request to Poisoning: ವಿಷ ಕೊಡಲು ಆದೇಶ ಮಾಡಿ.. ನಟ ದರ್ಶನ್ ಮನವಿ

Publicspot
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಆರೋಪಿಯಾಗಿರುವ ನಟ ದರ್ಶನ್​ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ನಟ ದರ್ಶನ್​ ಸೇರಿದಂತೆ 7 ಜನ ಆರೋಪಿಗಳ ಜಾಮೀನು ಸುಪ್ರೀಂಕೋರ್ಟ್​ನಲ್ಲಿ ರದ್ದಾದ ಬಳಿಕ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಬೇರೊಂದು...
ಅಪರಾಧ

Lover Good Husband Bad; ಆನೇಕಲ್​ ಆಂಟಿ ವಾಪಸ್​ ಬಂದು ಗೊಳೋ ಅಂತಿರೋದ್ಯಾಕೆ..?

Publicspot
ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ವಿಚಿತ್ರ ಘಟನೆಯೊಮದು ನಡೆದಿದೆ. ಬಸವನಪುರದಲ್ಲಿ ಬಾಡಿಗೆ ಮನೆ ಮಾಡ್ಕೊಂಡು ಜೀವನ ಮಾಡ್ತಿದ್ದ ಮಂಜುನಾಥ್ – ಲೀಲಾವತಿ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಗಂಡ ಹಾಗೂ ಮೂವರನ್ನು ಬಿಟ್ಟು ಹೆಂಡತಿ ಪ್ರಿಯಕರ ಸಂತೋಷ್​...
ಅಪರಾಧ

Dharmasthala Twist; ಬುರುಡೆ ಹಿಂದೆ ಹೊರಟ SIT ಗೆ ಟ್ವಿಸ್ಟ್​ ಮೇಲೆ ಟ್ವಿಸ್ಟ್​..

Publicspot
ಧರ್ಮಸ್ಥಳ ಬುರುಡೆ ಕೇಸ್​ನಲ್ಲಿ ತಮಿಳುನಾಡು ಸಂಸದ, ಕರ್ನಾಟಕ ಕೇಡಾರ್​ನ ಮಾಜಿ ಐಎಎಸ್​ ಅಧಿಕಾರಿ ಸಸಿಕಾಂತ್​ ಸೆಂಥಿಲ್​ ಮೇಲೆ ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಆರೋಪ ಮಾಡಿದ್ದರು. ಆದರೆ ಸಸಿಕಾಂತ್​ ಸೆಂಥಿಲ್​, ನನ್ನ ವಿರುದ್ಧ ಸುಖಾಸುಮ್ಮನೆ...
ಅಪರಾಧ

husband Suicide : ಗಂಡನ ಮನೆ ಬಿಟ್ಟ ಹೆಂಡತಿ ತವರು ಸೇರಿದ್ಲು.. ನದಿಗೆ ಹಾರಿದ ಗಂಡ..

Publicspot
ಕೂಡಿ ಬಾಳಿದರೆ ಸ್ವರ್ಗ ಸುಖ ಅನ್ನೋ ಮಾತು ಈ ಸ್ಟೋರಿಯ ಕಥಾ ನಾಯಕ ಹಾಗೂ ನಾಯಕಿಗೆ ಹೇಳಿ ಮಾಡಿಸಿದಂತಿದೆ. ಒಳ್ಳೆ ಕೆಲಸ. ಕೈ ತುಂಬ ಸಂಬಳ. ಅಪ್ಪ, ಅಮ್ಮ, ಹೆಂಡತಿ ಜೊತೆಗೆ ಇಬ್ಬರು ಮಕ್ಕಳು...
ಅಪರಾಧ

Foreign Love ಇಳಕಲ್ ಆಂಟಿಗೂ ನೈಜೀರಿಯಾ ಅಂಕಲ್​ಗೂ ಲವ್‌‌!

Publicspot
ಸಾಮಾಜಿಕ ಜಾಲತಾಣ ಎಂಬುದು ಜಗತ್ತನ್ನೇ ಅಂಗೈಗೆ ತಂದು ಕೂರಿಸಿದೆ ಅನ್ನೋದು ಸತ್ಯ. ಜಗತ್ತಿನ ಯಾವುದೋ ಮೂಲೆಯಲ್ಲಿ ಕುಳಿತ ವ್ಯಕ್ತಿಯನ್ನು ನಾವು ಕರುನಾಡಿನಿಂದಲೇ ಪರಿಚಯ ಮಾಡ್ಕೊಬಹುದು. ಜೀವನದಲ್ಲಿ ಒಮ್ಮೆಯಾದ್ರೂ ಮೀಟ್​ ಮಾಡ್ತೀವೋ ಇಲ್ವೋ, ಆದರೆ ಜಾಲತಾಣದಲ್ಲಿ...
ಅಪರಾಧ

You Tuber Sameer house Raid: ಸಮೀರ್​ ಬಗ್ಗೆ ಮಟ್ಟಣ್ಣವರ್​ ಕೊಟ್ಟ ಸ್ಪಷ್ಟನೆ ಏನು..?

Publicspot
ಧರ್ಮಸ್ಥಳ ವಿಚಾರವಾಗಿ AI ವಿಡಿಯೋ ಮೂಲಕ ಅಪಪ್ರಚಾರ ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನುವ ಬಗ್ಗೆ ವರದಿಯಾಗಿತ್ತು. ಇದೇ ಕಾರಣಕ್ಕೆ ಬೆಳ್ತಂಗಡಿ ಪೊಲೀಸರು ಸಮೀರ್​ ಎಂಡಿ ನಿವಾಸದ ಮೇಲೆ ರೇಡ್​ ಮಾಡಿದ್ದಾರೆ. ಬೆಳ್ತಂಗಡಿ...