ಹೆಂಡತಿ ಜೊತೆಗೆ ಸ್ನೇಹಿತನ ಸಲುಗೆ.. ಪ್ರಶ್ನೆ ಮಾಡಿದ್ದಕ್ಕೆ ನಡೀತಾ ಮರ್ಡರ್..?
ಕುಡಿದ ಅಮಲಿನಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನ ಕಗ್ಗೊಲೆ. ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಡಬಗೆರೆ ಕ್ರಾಸ್ನಲ್ಲಿ ನಡೆದಿರುವ ಭೀಕರ ಹತ್ಯೆ. 28 ವರ್ಷದ ವಿಜಯ್ ಕೊಲೆಯಾದ ಯುವಕ. ಮಾಗಡಿ ಮೂಲದ ವಿಜಯ್ ಕಡಬಗೆರೆ...

