The Public Spot

Category : ಅಪರಾಧ

ಅಪರಾಧ

ಬೆಂಗಳೂರಲ್ಲಿ ಪ್ರಿಯಕರನ ಕೊಂದಿದ್ಯಾಕೆ ಪ್ರೇಯಸಿ..? ಹೆತ್ತವರ ಪ್ರಶ್ನೆ..

Publicspot
ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್​ ಠಾಣೆ ವ್ಯಾಪ್ತಿಯ ಅಂಜನಾನಗರದಲ್ಲಿ ನಡೆಯಬಾರದ ಘಟನೆ ನಡೆದಿತ್ತು. ಮನೆಯಲ್ಲಿ ಯಾರೂ ಇಲ್ಲ ಮನೆಗೆ ಬಾ ಎಂದು ಪ್ರಿಯಕರನನ್ನು ಕರೆಸಿಕೊಂಡಿದ್ದ ಹುಡುಗು ಪ್ರೇಮಾ, ತನ್ನ ಪ್ರಿಯಕರ ಕಿರಣ್​ ಮೇಲೆ ಸೀಮೆಎಣ್ಣೆ ಸುರಿದು...
ಅಪರಾಧ

ಅಮಾವಾಸ್ಯೆ ದಿನ 9 ಬಲಿ ಪಡೆದ ಜವರಾಯ.. 24 ಗಂಟೆಯಲ್ಲಿ 17 ಜನರ ದುರ್ಮರಣ..

Publicspot
ಶುಕ್ರವಾರ ಅಮಾವಾಸ್ಯೆ, ಹೊಸದಾಗಿ ಕೊಂಡುಕೊಂಡ ಕಾರಿಗೆ ಪೂಜೆ ಮಾಡಿಸುವ ಉದ್ದೇಶದಿಂದ ದೇವಸ್ಥಾನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ಕಾರಿನಲ್ಲೇ ಸುಟ್ಟು ಭಸ್ಮ ಆಗಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಶಾಂತಪುರ ಗೇಟ್​...
ಅಪರಾಧ

ಕೊಲೆಗಾರ ವಿನಯ್​ ಕುಲಕರ್ಣಿ ಮುಂದಿರುವ ಆಯ್ಕೆಗಳು ಏನು..?

Publicspot
ಧಾರವಾಡ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಯೋಗೇಶ್​​ಗೌಡರ್​ ಕೊಲೆ ಕೇಸ್​ನಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದ ವಿನಯ್​ ಕುಲಕರ್ಣಿ ದೋಷಿ ಎಂದು ಸಾಬೀತಾಗಿತ್ತು. ಬುಧವಾರ ದೋಷಿಗಳು ಎಂದು ಆದೇಶ ಮಾಡಿದ್ದ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರ...
ಅಪರಾಧ

ಮರ್ಯಾದೆಗಾಗಿ ಮಗಳಿಗೇ ವಿಷ ಉಣಿಸಿದ ಹೆತ್ತವರು.. ಅರೆಸ್ಟ್​..

Publicspot
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನದಿಗುಡಿ ಬಳಿ ನಡೆದ ಘೋರ ದುರಂತವಿದು. ಗ್ರಾಮದಲ್ಲಿ 24 ವರ್ಷದ ಸತ್ಯವ್ವ 4 ವರ್ಷದ ಹಿಂದೆ ರಾಯಬಾಗ ತಾಲೂಕಿನ ಹಣಬರಟ್ಟಿ ಗ್ರಾಮದ ಸಂತೋಷ್‌ ಎಂಬುವರ ಜೊತೆ ಹಸೆಮಣೆ ಏರಿದ್ದರು....
ಅಪರಾಧ

ಜೀವಾವಧಿ ಶಿಕ್ಷೆಗೆ ಗುರಿಯಾಗ್ತಾರಾ ಕಾಂಗ್ರೆಸ್​ ಶಾಸಕ ವಿನಯ್​ ಕುಲಕರ್ಣಿ..?

Publicspot
ಈಗಾಗಲೇ ಜೆಡಿಎಸ್​​ ಸಂಸದರಾಗಿದ್ದ ಪ್ರಜ್ವಲ್​ ರೇವಣ್ಣ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದೀಗ ಕಾಂಗ್ರೆಸ್​ ಹಾಲಿ ಶಾಸಕ ವಿನಯ್​​ ಕುಲಕರ್ಣಿ ಕೂಡ ಜೀವಾವಧಿ ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ದಟ್ಟವಾಗಿದೆ. ಧಾರವಾಡದ...
ಅಪರಾಧ

ಹೇಳಿಕೆ ಮಾತು ಕೇಳಿ ಪುಟ್ಟ ಮಗನನ್ನೇ ಕೊಂದ ಪಾಪಿ ತಂದೆ..!!

Publicspot
ಮಕ್ಕಳಾಗಲಿ ಅಂತಾ ಕಂಡ ಕಂಡ ದೈವಗಳಿಗೆ ಮೊರೆ ಹೋಗೋದನ್ನು ನೋಡಿದ್ದೀವಿ. ಆದರೆ ಇಲ್ಲೊಬ್ಬ ಶತಮೂರ್ಖ ತಂದೆ ಯಾರೋ ಏನೋ ಹೇಳಿದ್ರೂ ಅಂತಾ ತನ್ನ ಕರುಳ ಬಳ್ಳಿಯನ್ನೇ ಕತ್ತರಿಸಿ ಹಾಕಿದ್ದಾನೆ. 6 ವರ್ಷಗಳ ಕಾಲ ಸಾಕಿ...
ಅಪರಾಧ

ದುಷ್ಚಟಕ್ಕೆ ದಾಸರಾಗಿ ಸ್ನೇಹಿತನನ್ನೇ ಕಿಡ್ನ್ಯಾಪ್​ ಮಾಡಿದ್ದ ಗೆಳೆಯರು ಅಂದರ್!

Publicspot
ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳು ಸ್ನೇಹಿತನನ್ನೇ ಕಿಡ್ನ್ಯಾಪ್​ ಮಾಡಿರುವ ಘಟನೆ ನಡೆದಿದೆ. ಅದೇ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿಯನ್ನು ಕಿಡ್ನ್ಯಾಪ್​ ಮಾಡಿದ ಆರೋಪಿಗಳು, ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಸ್ನೇಹಿತನನ್ನೇ ಕಿಡ್ನ್ಯಾಪ್​ ಮಾಡಿದ ಎರಡು ಗಂಟೆಯಲ್ಲಿ ಪೊಲೀಸರಿಗೆ...
ಅಪರಾಧ

PU ಫಲಿತಾಂಶ ನೆಪದಲ್ಲಿ ಮಗಳನ್ನು ಕೊಂದಳಾ ಹೆತ್ತಮ್ಮ..? ತನುಶ್ರೀ ಸಾವಿಗೆ ಕಾರಣ ಏನು..?

Publicspot
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. 17 ವರ್ಷದ ಅಪ್ರಾಪ್ತೆ ತನುಶ್ರೀ ಶವ ಅನುಮಾನಾಸ್ಪವಾಗಿ ಪತ್ತೆಯಾಗಿದೆ. ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ಘಟನೆ ನಡೆದಿದೆ. ಮಾರ್ಚ್...
Uncategorizedಅಪರಾಧ

ಕಾಮದ ಬಲೆಯಲ್ಲಿ ಲಿಂಗಾಯತ ಮೀಸಲಾತಿ ಹೋರಾಟ ಸ್ವಾಮೀಜಿ ಲಾಕ್​..!

Publicspot
ಕೂಡಲಸಂಗಮ ಪೀಠದ ಲಿಂಗಾಯತ ಸ್ವಾಮೀಜಿ ಆಗಿದ್ದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದ ಅಡಿ ದೂರು ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ, ಗೃಹಸಚಿವ ಡಾ ಜಿ ಪರಮೇಶ್ವರ್​, ಮಹಿಳಾ ಆಯೋಗ, ಬೆಂಗಳೂರು ಪೊಲೀಸ್​...
ಅಪರಾಧ

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಲಾಕಪ್‌ ಡೆತ್‌ ಕೇಸ್‌‌ನಲ್ಲಿ ಪೊಲೀಸರಿಗೆ ಗಲ್ಲು ಶಿಕ್ಷೆ..

Publicspot
ತಮಿಳುನಾಡಿನ ಮಧುರೈನಲ್ಲಿ ನಡೆದಿದ್ದ ಅಪ್ಪ-ಮಗನ ಲಾಕಪ್‌ ಡೆತ್‌ ಕೇಸ್‌ನಲ್ಲಿ ನೊಂದ ಕುಟುಂಬಕ್ಕೆ ಕೊನೆಗೂ ನ್ಯಾಯ ಲಭಿಸಿದೆ. ಜೂನ್‌ 19ರಂದು ಮೊಬೈಲ್‌ ಅಂಗಡಿ ಮಾಲೀಕರಾಗಿದ್ದ ಅಪ್ಪ ಮಗನನ್ನು ಅರೆಸ್ಟ್‌ ಮಾಡಲಾಗಿತ್ತು. ಅವಧಿ ಮೀರಿ ಮೊಬೈಲ್‌ ಅಂಗಡಿ...