The Public Spot

Category : ರಾಜಕೀಯ

ರಾಜಕೀಯ

ಗ್ಯಾರಂಟಿಗಳಿಂದ ರಾಜ್ಯಕ್ಕೆ ಹೊಸ ದಿಕ್ಕು..! ಸಾಧನೆಗಳ ಪಟ್ಟಿ ಬಿಚ್ಚಿಟ್ಟ ಸಿದ್ದರಾಮಯ್ಯ

Publicspot
ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಜಾರಿಗೆ ಪ್ರಯತ್ನಪ್ರಣಾಳಿಕೆಯ 165ರ ಪೈಕಿ 158 ಅಂಶಗಳನ್ನು ಜಾರಿ ಮಾಡಿದ್ದೇವೆ2013ರಲ್ಲಿ ನೀಡಿದ್ದ 550ರ ಪೈಕಿ 300 ಭರವಸೆ ಈಡೇರಿಸಿದ್ದೇವೆ5 ಗ್ಯಾರಂಟಿ ಘೋಷಿಸಿದ್ವಿ, ಎಲ್ಲವನ್ನೂ ಜಾರಿ ಮಾಡಿದ್ದೇಮಾತು ತಪ್ಪಿಸಿಕೊಳ್ಳುವ ಕೆಲಸ ಮಾಡಿಲ್ಲ...
ರಾಜಕೀಯ

ನಾನು ಹಣ ಆಸ್ತಿ ಹಿಂದೆ ಎಂದೂ ಹೋಗಲಿಲ್ಲ..! – ಸಿಎಂ ಸಿದ್ದರಾಮಯ್ಯ

Publicspot
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನನ್ನ ರಾಜೀನಾಮೆಗೆ ಕಾಂಗ್ರೆಸ್‌ ಹೈಕಮಾಂಡ್ ಒತ್ತಡ ಹೇರಿಲ್ಲ. ನಾನೇ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ. ಯಾರ ಒತ್ತಡದಿಂದಲೂ ನಾನು ರಾಜೀನಾಮೆ...
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ.. ಅವಧಿ ಪೂರ್ವ ಚುನಾವಣೆ ನಿರೀಕ್ಷೆ..!

Publicspot
ಸಿದ್ದರಾಮಯ್ಯಗೆ ರಾಜೀನಾಮೆ ನೀಡಲು ಹೈಕಮಾಂಡ್ ಸೂಚನೆ ನೀಡ್ತಿದ್ದಂತೆ ಡಿ.ಕೆ ಶಿವಕುಮಾರ್‌ ಟೀಮ್ ಸಖತ್‌ ಹ್ಯಾಪಿಯಾಗಿದೆ. ಡಿ.ಕೆ ಶಿವಕುಮಾರ್‌ ಪಾಳಯದಲ್ಲಿ ಗುರುತಿಸಿಕೊಂಡಿದ್ದ ಶಾಸಕ ಇಕ್ಬಾಲ್ ಹುಸೇನ್ ಹರ್ಷ ವ್ಯಕ್ತಪಡಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಇಕ್ಬಾಲ್, ಭಗವಂತನ ದಯೆಯಿಂದ...
ರಾಜಕೀಯ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರಾ..? ಬೆಳಗ್ಗೆ 11.30ಕ್ಕೆ ಏನಾಗುತ್ತದೆ..?

Publicspot
ರಾಜ್ಯ ಸರ್ಕಾರದ ನಾಯಕತ್ವ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇಂದು ಅಧಿಕೃತವಾಗಿ ಘೋಷಣೆ ಆಗಲಿದೆ. ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಎಲ್ಲಾ ಸಚಿವರಿಗೆ ಬ್ರೇಕ್‌ಫಾಸ್ಟ್‌ಗೆ ಆಹ್ವಾನ...
ರಾಜಕೀಯ

ಮಧ್ಯರಾತ್ರಿ ಮೀಟಿಂಗ್ ಮಾಡಿದ ಸಿದ್ದರಾಮಯ್ಯ ನಾಳೆ ರಾಜೀನಾಮೆ ಕೊಡ್ತಾರಾ..?

Publicspot
ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ ಎನ್ನುವ ಮಾಹಿತಿ ದೆಹಲಿ ಅಂಗಳದಿಂದ ಹೊರಬಿದ್ದಿದೆ. ನಿನ್ನೆ ದೆಹಲಿಯಲ್ಲಿ ನಡೆದ ರಾಹುಲ್ ಗಾಂಧಿ ಜೊತೆಗಿನ ಸಭೆಯಲ್ಲಿ ರಾಜೀನಾಮೆ...
ಕ್ರೀಡೆರಾಜಕೀಯ

ಕಮಿಷನ್‌ ಆಸೆಗೆ ಆನೇಕಲ್‌ನಲ್ಲಿ ಕ್ರೀಡಾಂಗಣ ಮಾಡ್ತಿರೋದಾ..?

Publicspot
ಬೆಂಗಳೂರಿನ ಸೂರ್ಯನಗರದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯಗೆ ಬೆಳ್ಳಿ ಗದೆ ನೀಡಿ ಶಾಸಕ ಆನೇಕಲ್ ಶಿವಣ್ಣ ಅಭಿನಂದಿಸಿದ್ದಾರೆ. ಸಚಿವ ಜಮೀರ್ ಅಹಮದ್‌, ಡಿ.ಕೆ.ಸುರೇಶ್, ಶಿವಲಿಂಗೇಗೌಡರಿಗೆ...
ರಾಜಕೀಯ

ಲಾಡ್ಲೆ ಮಶಾಕ್‌ ದರ್ಗಾ ಕೇಸ್‌.. ಆರೋಪಿಗಳ ವಿರುದ್ಧ ಕೇಸ್‌ ಮನ್ನಾ..

Publicspot
ಕಲಬುರ್ಗಿ ಜಿಲ್ಲೆ ಆಳಂದದ ಲಾಡ್ಲೆ ಮಷಾಕ ದರ್ಗಾದಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಆರೋಪಿಗಳ ಮೇಲಿನ ಕೇಸ್‌ ವಾಪಸ್‌ ಪಡೆದಿದೆ ಸರ್ಕಾರ. ಕೇಸ್‌ ವಾಪಸ್ ಪಡೆದಿದ್ದಕ್ಕೆ ಸರ್ಕಾರದ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ. ಹೀಗಾಗಿ ಈ...
ರಾಜಕೀಯ

ಇವತ್ತು ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ..! ಏನು ವಿಶೇಷ..?

Publicspot
ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಮೇ 20ಕ್ಕೆ 3 ವರ್ಷ ತುಂಬುವ ಹಿನ್ನೆಲೆಯಲ್ಲಿ ತುಮಕೂರಲ್ಲಿ ಇಂದು ಸಾಧನಾ ಸಮಾವೇಶ ಆಯೋಜಿಸಲಾಗಿದೆ. ಜೂನಿಯರ್ ಕಾಲೇಜು ಮೈದಾನದಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಶಕ್ತಿ‌ ಪ್ರದರ್ಶನಕ್ಕೆ ಕಾಂಗ್ರೆಸ್...
ರಾಜಕೀಯ

ಅಪ್ಪನ ಕ್ಷೇತ್ರದಲ್ಲಿ ಮಗನ ಅಬ್ಬರ.. ಕುರುಬರು ಕಾಂಗ್ರೆಸ್‌ಗೆ ಮೀಸಲಲ್ಲ – HDK

Publicspot
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಶಾಸಕ ಜಿ.ಡಿ ಹರೀಶ್ ಗೌಡ ಭಾಷಣ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ ನಡೆಯುತ್ತಿದೆ. ನಾಳೆ ನಮ್ಮ ನೆಚ್ಚಿನ ನಾಯಕರು ಮಾಜಿ ಪ್ರಧಾನಿ ದೇವೇಗೌಡರ...
ರಾಜಕೀಯ

ಶಿವಾನಂದ ನೀಲಣ್ಣನವರ್‌ ಬಂಧನ ರಾಜಕೀಯ ಪ್ರೇರಿತ ಅಲ್ಲ..!

Publicspot
ಬೆಳಗಾವಿಯಲ್ಲಿ 4500 ಕೋಟಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಂಡಿದೆ. 35 ಸಾವಿರ ಜನರು ಹಣ ಹೂಡಿಕೆ ಮಾಡಿದ್ದು, ಬಹುತೇಕ ಜನರು ಆನ್‌ಲೈನ್‌ನಲ್ಲೇ ಪೇಮೆಂಟ್ ಮಾಡಿದ್ದಾರೆ. ಎರಡೂವರೆ ಸಾವಿರ ಕೋಟಿಗೂ ಅಧಿಕ ಹಣ ಆನ್‌ಲೈನ್‌ ಮೂಲಕ...