ಪ್ರಧಾನಿ ಮೋದಿಗೆ ಡಿಕೆಶಿ ಬೆಳ್ಳಿ ಗಣಪತಿ ಗಿಫ್ಟ್.. ಏನಿದು ವಿವಾದ..?
ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ ಬಂದಿದ್ರು. ಅಂದು ಡಿಕೆ ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಆತ್ಮೀಯವಾಗಿ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯ ವೇಷ ಭೂಷಣವನ್ನೇ ಅನುಸರಿಸಿದಂತೆಯೂ ಕಂಡು...

