ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಆನೆ ದಾಳಿಗೆ ರೈತರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ 65 ವರ್ಷದ ರೈತ ರಾಜಶೆಟ್ಟಿ ಎಂಬುವರ ಮೇಲೆ ಕಾಡಾನೆ ದಾಳಿ ನಡೆದಿದೆ. ನಿನ್ನೆ ಬೆಳಗ್ಗೆ ತೋಟದ ಕೆಲಸಕ್ಕೆ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನಲ್ಲಿ ಈ ರೀತಿಯ ಅಚ್ಚರಿಯ ವಿಚಾರವೊಂದು ನಡೆದು ಹೋಗಿದೆ. ತನ್ನ ಗಂಡ ಸತ್ತಿದ್ದಾನೆ ಅನ್ನೋದನ್ನೂ ಅರಿಯದ ಹೆಂಡತಿಯೊಬ್ಬರು ಬರೋಬ್ಬರಿ 10 ದಿನಗಳ ಕಾಲ ಜೊತೆಯಲ್ಲೇ ಕಳೆದಿದ್ದಾರೆ. ಆದರೆ ಮಗನ...
ಮಂಗಳವಾರ ಪಿಯುಸಿ ಫಲಿತಾಂಶ ಪ್ರಕಟ ಆಗಬೇಕಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಕಾರಣಕ್ಕೆ ಸಚಿವರು ಫಲಿತಾಂಶ ಪ್ರಕಟಿಸುವ ಸುದ್ದಿಗೋಷ್ಟಿಯಲ್ಲಿ ಭಾಗಿಯಾಗಲು ಸಾಧ್ಯವಿಲ್ಲ ಅನ್ನೋ ಕಾರಣಕ್ಕೆ ಫಲಿತಾಂಶವನ್ನೇ ಮುಂದೂಡುವ ಪ್ರಯತ್ನ ಮಾಡಿತು ಸರ್ಕಾರ. ಹೀಗಾಗಿ ಫಲಿತಾಂಶಕ್ಕಾಗಿ...
ಕೊಡಗು ಜಿಲ್ಲೆ ತಡಿಯಾಂಡ ಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿದ್ದ ಯುವತಿ ಕಣ್ಮರೆಯಾಗಿದ್ದ ಪ್ರಕರಣದಲ್ಲಿ ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಆದಿವಾಸಿಗಳ ಸಹಕಾರದಿಂದ ಯುವತಿ ಶರಣ್ಯಳ ಪತ್ತೆ ಮಾಡಲಾಗಿದೆ. ಶರಣ್ಯ ಪತ್ತೆಗೆ ಹೆಚ್ಚುವರಿ ಸಿಬ್ಬಂದಿ...
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದಿಂದ ಇರಾನ್ ಸಾಕಷ್ಟು ನೊಂದು ಬೆಂದು ಹೋಗಿದೆ. ಆದರೆ ಕರ್ನಾಟಕದಲ್ಲೂ ಸಾಕಷ್ಟು ಜನರು ನೊಂದುಕೊಳ್ಳುವಂತೆ ಮಾಡಿದೆ ಈ ಯುದ್ಧದ ಪರಿಣಾಮ. ಹೋಟೆಲ್ಗಳಿಗೆ ವಾಣಿಜ್ಯ ಬಳಕೆಯ ಸಿಲಿಂಡರ್ ಸಿಗದೆ ಪ್ರಾರಂಭದಲ್ಲಿ ಸಂಕಷ್ಟ...
ರಾಜ್ಯದಲ್ಲಿ ಬೇಸಿಗೆ ಮಳೆ ಮುಂದುವರಿದಿದೆ. ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಸಿಡಿಲು ಬಡಿದು ನಾಲ್ವರು ಕೃಷಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಮೀನಿನಲ್ಲಿ ಜೋಳದ ರಾಶಿ ಮಾಡ್ತಿದ್ದ ವೇಳೆ ಸಿಡಿಲು ಬಡಿದಿದೆ. ಪಾರ್ವತಿ,...
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಬಗ್ಗೆ ಕರ್ನಾಟಕ ಹೈಕೋರ್ಟ್ ಗರಂ ಆಗಿದೆ. ಸರ್ಕಾರಿ ನೌಕರರ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪವನ್ನು ಹೈಕೋರ್ಟ್ನ ವಿಭಾಗೀಯ ಪೀಠ ಆಕ್ಷೇಪಿಸಿದೆ. ಬೆಸ್ಕಾಂನ AE ಆಗಿರುವ ಚೇತನ್ S ಎಂಬುವರು ಸಲ್ಲಿಸಿದ್ದ...
ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಜಿಟಿ ಜಿಟಿ ಮಳೆಯಲ್ಲಿ ಮನೆಗೆ ಹೋಗಲು ಜನರು ಪರದಾಡುವಂತಾಗಿತ್ತು. ಕಾರ್ಪೋರೇಷನ್, ಮಲ್ಲೇಶ್ವರ, ರಾಜಾಜಿನಗರ ಸೇರಿ ಹಲವು ಏರಿಯಾಗಳಲ್ಲಿ ಮಳೆ ಸುರಿದಿದೆ. ಕೆಲವು ಅಂಡರ್ ಪಾಸ್...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ನಡೆಸುವ ಅಂತಿಮ ಪರೀಕ್ಷೆ ಇವತ್ತಿನಿಂದ ಆರಂಭ ಆಗಿದ್ದು, ಮೊದಲ ಭಾಷೆ ಪರೀಕ್ಷೆ ಮುಕ್ತಾಯವಾಗಿದೆ. ಪ್ರಥಮ ಭಾಷೆಯನ್ನಾಗಿ ಕನ್ನಡ ಆಯ್ಕೆ ಮಾಡಿಕೊಂಡಿದ್ದ ಮಕ್ಕಳು ಕನ್ನಡ...
ರಾಜ್ಯದಲ್ಲಿ ಹಲವೆಡೆ ಅಕಾಲಿಕ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿ ವರುಣದೇವ ಅಬ್ಬರಿಸಿದ್ದು, ಆಲ್ದೂರು, ಕಣತಿ, ಮುತ್ತೋಡಿ ಭಾಗದಲ್ಲಿ ಭಾರೀ ಮಳೆಯಾಗಿದೆ. ಆಲಿಕಲ್ಲು ಸಹಿತ ಜೋರು ಮಳೆಯಾಗಿದ್ದು, ಬಿಸಿಲಿನಿಂದ ಕಾದು ಕೆಂಡವಾಗಿದ್ದ ಭೂಮಿಗೆ ವರುಣ ತಂಪೆರೆದಿದ್ದಾನೆ. ಹಾಸನದಲ್ಲೂ ಬಿರುಗಾಳಿ...