The Public Spot

Category : ರಾಜ್ಯ

ರಾಜ್ಯ

ಚುಂಚನಗಿರಿ ಶ್ರೀಗಳು ದಾರಿ ತಪ್ಪಿದ್ದಾರೆ ಎಂದು ಕ್ಷಮೆ ಕೇಳಿದ ಶಾಸಕ..!

Publicspot
ಆದಿಚುಂಚನಗಿರಿ ಶ್ರೀಗಳ ವಿರುದ್ಧ ಬಹಿರಂಗ ಸಭೆಯಲ್ಲಿ ಅಸಮಾಧಾನ ಹೊರ ಹಾಕಿದ್ದ ಕಾಂಗ್ರೆಸ್‌ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ನಿರ್ಮಲಾನಂದನಾಥ ಸ್ವಾಮೀಜಿಗಳು ಹೆಜ್ಜೆ ತಪ್ಪುತ್ತಿದ್ದಾರೆ, ಒಕ್ಕಲಿಗರ ಮಠ ದಾರಿ ತಪ್ಪುತ್ತಿದೆ ಎಂದಿದ್ದರು. ಶ್ರೀರಂಗಪಟ್ಟಣದಲ್ಲಿ ನಡೆದ BGS...
ರಾಜ್ಯ

ಹೋಟೆಲ್‌‌ಗಳಿಗೆ ಗ್ಯಾಸ್‌ ಸಿಗ್ತಿಲ್ಲ.. ಆದರೂ ಬಾಗಿಲು ಮುಚ್ಚಲ್ಲ.. ಮುಚ್ಚುತ್ತಿವೆ..

Publicspot
ಬೆಂಗಳೂರು ಹೋಟೆಲ್‌ಗಳಿಗೆ ಕಮರ್ಷಿಯಲ್‌ ಸಿಲಿಂಡರ್‌ ಲಭ್ಯ ಆಗ್ತಿಲ್ಲ. ಈ ಹಿನ್ನೆಲ್ಎಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿದ ಬಳಿಕ ಹೋಟೆಲ್‌ ಮಾಲೀಕರು ಮಹತ್ವದ ಸಭೆ ನಡೆಸಿದ ಬಳಿಕ ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ...
ರಾಜ್ಯ

ಮೀಸಲಾತಿ ಮಸೂದೆಗೆ ಅಂಕಿತ.. ಆದರೂ ಹಳೇ ಮೀಸಲಾತಿಯಲ್ಲಿ ನೇಮಕಾತಿ ಯಾಕೆ..?

Publicspot
ಎಸ್ಸಿ ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ರಾಜ್ಯಪಾಲರ ಭೇಟಿ ಮಾಡಿ ಸಚಿವರ‌ ನಿಯೋಗ ಮನವಿ ಮಾಡಿತ್ತು. ಒಳ ಮೀಸಲಾತಿ ಗೊಂದಲದಿಂದ ನೇಮಕಾತಿ ವಿಳಂಬ ಆಗ್ತಿದೆ ಅನ್ನೋ ಕಾರಣಕ್ಕೆ ರಾಜ್ಯಪಾಲರನ್ನ ಭೇಟಿ ಮಾಡಿದ್ದ...
ರಾಜ್ಯ

ಕಾಂಗ್ರೆಸ್‌ ಸರ್ಕಾರಕ್ಕೆ ನೇಮಕಾತಿ ಬೇಕಿಲ್ವಾ..? ಬಿಜೆಪಿ ರಾಜಕೀಯ ಲಾಭನಾ..?

Publicspot
ಸರ್ಕಾರಿ ಹುದ್ದೆಗಳ ನೇಮಕಾತಿ ಮಾಡುವಂತೆ ಒತ್ತಾಯಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು. ಮೆರವಣಿಗೆ ವೇಳೆ ಬಿಜೆಪಿ ನಾಯಕರು ಬೆಂಬಲ ಕೊಡುವ ಪ್ರಯತ್ನ ಮಾಡಿದ್ದರು. ಬಿಜೆಪಿ ಬ್ಯಾನರ್ ಗಳನ್ನೂ ಹಾಕಿಕೊಂಡಿದ್ದರು. ಆದರೆ ಪ್ರತಿಭಟನಾಕಾರರು ಪ್ರತಿಭಟನೆ ಬೆಂಬಲಿಸಿ...
ರಾಜ್ಯ

PU, SSLC ಪರೀಕ್ಷೆಗೆ ಸಿದ್ಧತೆ ಇರಲಿ, ಭಯ ಬೇಡ.. ಪತ್ರಿಕೆ ಲೀಕ್‌ ಆಗುವ ಭಯ ಬೇಡ..

Publicspot
SSLC ಹಾಗೂ ದ್ವಿತೀಯ ಪಿಯು ಪರೀಕ್ಷೆಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಪರೀಕ್ಷಾ ಸಿದ್ಧತೆ ಶುರುವಾಗಿದೆ. ಈ ಬಾರಿಯೂ ವೆಬ್ ಕಾಸ್ಟಿಂಗ್ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಮಕ್ಕಳ‌ ಭವಿಷ್ಯದ ಮುಖ್ಯ ಘಟ್ಟವಾಗಿರುವ SSLC...
ರಾಜ್ಯ

ಸಾವಿರ ದಿನಗಳ ಪೂರೈಕೆ ಸಂಭ್ರಮದಲ್ಲಿರುವ ಸರ್ಕಾರದಿಂದ ಇದೆಂಥಾ ಎಡವಟ್ಟು..?

Publicspot
ರಾಜ್ಯ ಸರ್ಕಾರ ಸಾವಿರ ದಿನಗಳನ್ನು ಪೂರೈಕೆ ಮಾಡಿದ ಸಂತಸದಲ್ಲಿ ಹಾವೇರಿಯಲ್ಲಿ ಬೃಹತ್‌ ಸಮಾವೇಶ ನಡೆಸಿ ಆರ್ಭಟಿಸಿತ್ತು. ಇದರ ನಡುವೆ ಕಾಂಗ್ರೆಸ್ ಸರ್ಕಾರದ ಎಡವಟ್ಟುವೊಂದು ಬಯಲಾಗಿದೆ. ನಿವೃತ್ತ KAS ಅಧಿಕಾರಿ ಒಬ್ಬರಿಗೆ ಬಡ್ತಿ ನೀಡಿ ಆದೇಶ...
ರಾಜ್ಯ

ಹಂಪಿ ಉತ್ಸವಕ್ಕೆ ಸಿಎಂ ಚಾಲನೆ.. ಇವತ್ತು ಬಿಗ್‌ಬಾಸ್‌ ಗಿಲ್ಲಿಯದ್ದೇ ಕಾರುಬಾರು..

Publicspot
ವಿಜಯನಗರದಲ್ಲಿ ವಿಶ್ವವಿಖ್ಯಾತ ಹಂಪಿ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆರ. ಡೊಳ್ಳು, ನಗಾರಿ ಬಾರಿಸುವ ಮೂಲಕ ಹಂಪಿ ಉತ್ಸವಕ್ಕೆ ಚಾಲನೆ ಕೊಟ್ಟಿದ್ದಾರೆ ಸಿಎಂ ಸಿದ್ದರಾಮಯ್ಯ. ಸಿಎಂ ಸಿದ್ದರಾಮಯ್ಯಗೆ ಹಲವು ಸಚಿವರು, ಶಾಸಕರು ಸಾಥ್ ನೀಡಿದ್ದಾರೆ....
ರಾಜ್ಯ

ನಾಳೆ ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆ ಆಗುತ್ತಾ..? ಇಲ್ವಾ..? ಕಾಂಗ್ರೆಸ್‌-ಬಿಜೆಪಿ ಇಬ್ಬರಿಗೂ ಮನಸ್ಸಿಲ್ವಾ..?

Publicspot
ಸೋಮವಾರದಿಂದ ನಮ್ಮ ಮೆಟ್ರೋ ಟಿಕೆಟ್ ದರ ಶೇಕಡ 5ರಷ್ಟು ಏರಿಕೆ ಮಾಡೋದಾಗಿ BMRCL ಘೋಷಿಸಿದೆ. ಈ ವಿಚಾರವಾಗಿ ಬಿಜೆಪಿ ಸಂಸದರು, ಜೆಡಿಎಸ್ ನಾಯಕರು ರಾಜ್ಯ ಸರ್ಕಾರವನ್ನು ಹೊಣೆ ಮಾಡಿ ಆರೋಪಿಸಿದ್ದರು. ಇದರ ಬೆನ್ನಲ್ಲೇ ಸಿಎಂ...
ರಾಜ್ಯ

ಹಿರಿಯ ಕಾರ್ಮಿಕ ಹೋರಾಟಗಾರ ಅನಂತ್‌ ಸುಬ್ಬರಾವ್‌ ಇನ್ನಿಲ್ಲ.. ದೇಹವೂ ದಾನ..

Publicspot
ಬೆಂಗಳೂರಿನ ವಿಜಯನಗರ ನಿವಾಸದಲ್ಲಿ 85 ವರ್ಷ ವಯಸ್ಸಿನ ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ನಿಧನರಾಗಿದ್ದಾರೆ. ಹೃದಯಾಘಾತದಿಂದ ಅನಂತ್ ಸುಬ್ಬರಾವ್ ನಿಧನರಾಗಿದ್ದು, ವಿಜಯನಗರ ನಿವಾಸದಲ್ಲಿ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ರಾತ್ರಿ ವ್ಯವಸ್ಥೆ ಮಾಡಲಾಗಿತ್ತು. 1960ರ...
ರಾಜ್ಯ

ಸ್ವಂತ ಜಮೀನಲ್ಲಿ ನಿಧಿ ಸಿಕ್ಕರೂ ಸರ್ಕಾರಕ್ಕೆ ಸೇರುತ್ತಾ..? ಕಾರಣವೇನು..?

Publicspot
ಗದಗ ಜಿಲ್ಲೆ ಲಕ್ಕುಂಡಿಯಲ್ಲಿ ಮನೆ ಕಟ್ಟುವುದಕ್ಕೆ ಭೂಮಿ ಅಗೆಯುವಾಗ ಕಂಚಿನ ಗಡಿಗೆಯಲ್ಲಿ ಬಂಗಾರ ಸಿಕ್ಕಿದೆ. ಸಾಮಾನ್ಯವಾಗಿ ಭೂಮಿಯೊಳಗೆ ಅಡಗಿದ್ದು, ಯಾರಿಗೂ ಗೊತ್ತಿಲ್ಲದೆ ಇರುವ ಬಂಗಾರದ ಖಜಾನೆಗೆ ನಿಧಿ ಎನ್ನುತ್ತೇವೆ. ಭೂಮಿಯ ಗರ್ಭದ ಒಳಗೆ ಬೆಚ್ಚಗೆ...