ಕೋಲಾರ ಜಿಲ್ಲೆ ಮಾಲೂರು ವಿಧಾನಸಭೆ ಕ್ಷೇತ್ರದ ಚುನಾವಣೆ ಫಲಿತಾಂಶ ತೂಗುಯ್ಯಾಲೆಗೆ ಸಿಲುಕಿದೆ. ಮರು ಮತ ಎಣಿಕೆ ವಿಚಾರವಾಗಿ ಸಲ್ಲಿಕೆ ಆಗಿರುವ ಅರ್ಜಿ ವಿಚಾರಣೆ ನಡೆಸಿರುವ ಕರ್ನಾಟಕ ಹೈಕೋರ್ಟ್, ಇಂದು ಮಧ್ಯಾಹ್ನ 2.30 ಕ್ಕೆ ಮಹತ್ವದ...
ಮೈಸೂರಿನ ನಾಡಹಬ್ಬ ದಸರಾ ಉದ್ಘಾಟನೆ ಬಗ್ಗೆ ಸೃಷ್ಟಿಯಾಗಿದ್ದ ವಿವಾದಕ್ಕೆ ಹೈಕೋರ್ಟ್ ತೆರೆ ಎಳೆದಿದೆ. ಬುಕರ್ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಬಾರದು, ಸರ್ಕಾರದ ನಿರ್ಧಾರಕ್ಕೆ ತಡೆ ಕೊಡಬೇಕು ಎಂದು ಮಾಜಿ ಸಂಸದ...
ಕರ್ನಾಟಕದಲ್ಲಿ ಬರೋಬ್ಬರಿ 7.76 ಲಕ್ಷ ರೇಷನ್ ಕಾರ್ಡ್ ರದ್ದು ಮಾಡುವ ಪ್ರಕ್ರಿಯೆ ಸದ್ದಿಲ್ಲದೆ ಶುರುವಾಗಿದೆ. ಕುಟುಂಬದ ಆದಾಯ ವಾರ್ಷಿಕ 1.20 ಲಕ್ಷ ರೂಪಾಯಿ ಮಿತಿ ಇಟ್ಟುಕೊಂಡು ರೇಷನ್ ಕಾರ್ಡ್ ಕೈ ಬಿಡುವ ಬಗ್ಗೆ ರಾಜ್ಯ...
ಬಾಗಲಕೋಟೆ: ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಮತ್ತೊಮ್ಮೆ ಶುರುವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಬಾಗಲಕೋಟೆಯಲ್ಲಿ ಬಸವಧರ್ಮ ಪೀಠದ ಮಾತೆ ಗಂಗಾದೇವಿ ಮಾತನಾಡಿ, ಎಂಥಹ ಪ್ರಸಂಗದಲ್ಲೂ ವೀರಶೈವ ಹಾಗೂ ಲಿಂಗಾಯತ ಒಂದಾಗೋಕೆ ಸಾಧ್ಯವಿಲ್ಲ ಎಂದಿದ್ದಾರೆ....
ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಸ್ಮಾರ್ಟ್ ಸಿಟಿ ಯೋಜನೆ ಕೈ ಬಿಡುವಂತೆ ರೈತರು ಪ್ರತಿಭಟನೆ ಮಾಡಿದ್ದಾರೆ. ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದು, ರಾಮನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಿದ್ದಾರೆ. ಭೂಸ್ವಾಧಿನ ಪ್ರಕ್ರಿಯೆ ಕೈ...
ಬೀದರ್: ಮನೆಗಳಲ್ಲಿ ಬಸವಣ್ಣನವರ ಭಾವಚಿತ್ರ ಬಿಟ್ಟು ಇನ್ನುಳಿದ ಭಾವಚಿತ್ರ ಇಡದಂತೆ ಸಾಣೇಹಳ್ಳಿ ಶ್ರೀಗಳು ಕರೆ ನೀಡಿದ್ದಾರೆ. ಬೀದರ್‌ನಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಎಲ್ಲಾ ಮೌಢ್ಯಗಳನ್ನು...
ಬೆಂಗಳೂರಿನ ಕೆಂಗೇರಿ ಬಳಿ ಇರುವ ಅಭಿಮಾನ್ ಸ್ಟುಡಿಯೋ ಜಾಗವನ್ನ ಸರ್ಕಾರದ ವಶಕ್ಕೆ ಪಡೆಯಲು ನಿರ್ಧರಿಸಲಾಗಿದೆ. ಈ ಕುರಿತಂತೆ ಅರಣ್ಯ ಇಲಾಖೆಗೆ ಸರ್ಕಾರ ಪತ್ರ ಬರೆದಿದ್ದು, ಐದು ವರ್ಷಗಳಾದ್ರೂ ಸ್ಟುಡಿಯೋ ನಿರ್ಮಾಣ ಆಗದಿರೋದ್ರಿಂದ ಭೂಮಿಯನ್ನ ವಶಕ್ಕೆ...
ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗ್ತಿದ್ದುಮ, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ....
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರೋದಕ್ಕೆ ವಿರೋಧ ವ್ಯಕ್ತವಾಗ್ತಿರೋ ವಿಚಾರದ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಚಾಮುಂಡಿ ತಾಯಿಯ ಮೆರವಣಿಗೆಗೆ ಭಾನು ಮುಷ್ತಾಕ್ ಅವರಿಗೆ ಕೊಟ್ಟಿರುವ ಜವಾಬ್ದಾರಿಗೆ ನನ್ನ ತಕರಾರು...
ಇಂದು ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಎರಡು ಜಿಲ್ಲೆಗೆ ರೆಡ್ ಅಲರ್ಟ್ ಹಾಗೂ ಏಳು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿದ್ದು, ಉಳಿದಂತೆ 22 ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಿದೆ ಹವಾಮಾನ ಇಲಾಖೆ. ದಕ್ಷಿಣ...