ದೆಹಲಿಯ ರೆಡ್‌ಫೋರ್ಟ್ ಬಳಿ ಕಾರು ಸ್ಫೋಟ ನಡೆದಿದ್ದು, ಇಡೀ ದೇಶವೇ ಆಕ್ರೋಶದ ಅಲೆಯಲ್ಲಿ ಮುಳುಗಿದೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸ್ಫೋಟದ ಬಳಿಕದ ಪರಿಸ್ಥಿತಿಯ...
ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣವನ್ನು ಅಧಿಕೃತವಾಗಿ NIA ತನಿಖೆಗೆ ಹಸ್ತಾಂತರ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದು, ಕಾರು ಸ್ಫೋಟ ಹಾಗೂ ಸ್ಫೋಟದ ಹಿಂದಿರುವ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟ ಸಂಭವಿಸಿ 10 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ನಿನ್ನೆ ಸೋಮವಾರ (10/11/2025) ಸಂಜೆ 6 ಗಂಟೆ 52 ನಿಮಿಷದ ವೇಳೆಗೆ ಕೆಂಪುಕೋಟೆ ಬಳಿಯ ಸಿಗ್ನಲ್ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ...
ಪರಪ್ಪನ ಅಗ್ರಹಾರ ಜೈಲು ನಮ್ಮ ಕರ್ನಾಟದಲ್ಲೇ ಅತ್ಯಂತ ಸುಸಜ್ಜಿತ ಕಾರಾಗೃಹಗಳಲ್ಲಿ ಒಂದು. ಇಲ್ಲಿನ ವ್ಯವಸ್ಥೆ ಸಂಪೂರ್ಣ ತಾಂತ್ರಿಕತೆಯಿಂದ ಕೂಡಿದ್ದು, ಅಪರಾಧಿಗಳು ಹಾಗೂ ಆರೋಪಿಗಳು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಇನ್ನು ಜೈಲು ಸಿಬ್ಬಂದಿಯ ಕಣ್ತಪ್ಪಿಸಿ ಒಂದು...
ಕರ್ನಾಟಕದಲ್ಲಿ ತನ್ನದೇ ಶೈಲಿಯಲ್ಲಿ ಹಾಡುಗಾರಿಕೆ ಮಾಡುವ ಮೂಲಕ ಖ್ಯಾತಿ ಪಡೆದಿರುವ ರಘು ದೀಕ್ಷಿತ್ ಮತ್ತೊಮ್ಮೆ ಹಸೆಮಣೆ ಏರುತ್ತಿದ್ದಾರೆ. ಕಾರಣಾಂತರಗಳಿಂದ ಮೊದಲ ಪತ್ನಿ ಮಯೂರಿಯಿಂದ ವಿಚ್ಛೇದನ ಪಡೆದು ಏಕಾಂಗಿಯಾಗಿದ್ದ ಕನ್ನಡದ ಕಂಚಿನ ಕಂಠದ ಗಾಯಕ ಮದುವೆ...
ಬಿಗ್‌ಬಾಸ್ ಕನ್ನಡಕ್ಕೆ ಸಂಕಷ್ಟ ಎದುರಾಗಿದೆ. ಬಿಗ್‌ಬಾಸ್ ಸೆಟ್ ನಿರ್ಮಾಣ ಮಾಡಿರುವ ಜಾಲಿವುಡ್ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ವಾಟರ್ ಆ್ಯಕ್ಟ್ 1974 ಪಾಲನೆ ಮಾಡಿಲ್ಲ ಅಂತಾ ಮಾಲಿನ್ಯ ನಿಯಂತ್ರಣ ನೋಟಿಸ್ ಜಾರಿ ಮಾಡಿತ್ತು. ಆದರೆ ನಿನ್ನೆ ಸಂಜೆ...
ಬಿಹಾರ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮುಹೂರ್ತ ನಿಗದಿ ಮಾಡಿದೆ.. ಒಟ್ಟು 2 ಹಂತದಲ್ಲಿ ಚುನಾವಣೆ ಮಾಡಲು ಕೇಂದ್ರ4 ಚುನಾವಣಾ ಆಯೋಗ ನಿರ್ಧಾರ ಮಾಡಿದ್ದು, ನವೆಂಬರ್ 6ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದ್ದು,...
ಸುಪ್ರೀಂಕೋರ್ಟ್‌ನಲ್ಲಿ ಹಿಂದೆಂದೂ ನಡೆಯದೆ ಇದ್ದ ಆಘಾತಕಾರಿ ಘಟನೆಯೊಂದು ನಡೆದಿದೆ. ಸುಪ್ರೀಂಕೋರ್ಟ್ CJI (ಚೀಫ್ ಜಸ್ಟೀಸ್ ಆಫ್ ಇಂಡಿಯಾ) ಬಿ.ಆರ್ ಗವಾಯಿ ಮೇಲೆ ಶೂ ಎಸೆದಿರುವ ಕೃತ್ಯ ಭಾರೀ ಸಂಚಲನ ಉಂಟು ಮಾಡಿದೆ. ಸುಪ್ರೀಂಕೋರ್ಟ್ ಮುಖ್ಯ...
ಮಕ್ಕಳ ಪಾಲಿನ ಜೀವ ಉಳಿಸೋ ಔಷಧವೇ ಮಕ್ಕಳ ಜೀವ ತೆಗೆದಿದೆ ಅನ್ನೋ ಶಂಕೆ ಇಡೀ ದೇಶವನ್ನೆ ಆತಂಕಕ್ಕೆ ಕಾರಣವಾಗಿದೆ. ದೇಶದ ಹಲವು ರಾಜ್ಯಗಳಲ್ಲಿ ಮಕ್ಕಳಿಗೆ ಕೆಮ್ಮು, ಶೀತ, ಕೆಮ್ಮು ಬಂದಾಗ ಬಳಸುವ ಸೀರಪ್‌ನಿಂದ ಹಲವು...
ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ 33ನೇ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಬರ್ತ್ ಡೇ ಆಚರಣೆ ಮಾಡಿಕೊಂಡಿದ್ದಾರೆ. ಆರ್. ಆರ್ ನಗರದ ನಿವಾಸದ ಮುಂದೆ ಹುಟ್ಟುಹಬ್ಬ ಆಚರಿಸಿಕೊಂಡ ಡಿಂಪಲ್ ಕ್ವೀನ್ಗೆ...