The Public Spot

Category : ಅಪರಾಧ

ಅಪರಾಧ

ಹೊಲಕ್ಕೆ ಹೊದವರನ್ನು ಗುಂಡಿಟ್ಟು ಕೊಂದಿದ್ಯಾಕೆ ಅರಣ್ಯ ಸಿಬ್ಬಂದಿ..?

Publicspot
ಚಾಮರಾಜನಗರದಲ್ಲಿ ಮೂವರು ಬೇಟೆಗಾರರ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ನನ್ನ ಪತಿ ಜಮೀನಿನಲ್ಲಿ ಮಲಗಿದ್ದರು. ಜೋಳ ಕಾಯಲು ಹೋಗಿದ್ದರು. ಜಮೀನಿನಿಂದ ಕರೆದೊಯ್ದು ಗುಂಡಿಟ್ಟು ಸಾಯಿಸಿದ್ದಾರೆ ಎಂದು ಹತ್ಯೆಯಾದ...
ಅಪರಾಧರಾಜ್ಯ

ಬಡ್ಡಿ ಕೊಡೋಕೆ ಆಗದೆ ಕೊಲೆ ಮಾಡೋಕೆ ಸ್ಕೆಚ್​.. ಆರೋಪಿಗಳು ಸಿಕ್ಕಿ ಬಿದ್ದಿದ್ಹೇಗೆ..?

Publicspot
ಬಾಗಲಕೋಟೆ ಜಿಲ್ಲೆಯ ಕಾರ್ ಬ್ಲಾಸ್ಟ್ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಇದು ಆಕಸ್ಮಿಕ ಸ್ಫೋಟ ಅಲ್ಲ, ಪ್ರಿ ಪ್ಲಾನ್ ಬ್ಲಾಸ್ಟ್ ಅನ್ನೋದು ಬಯಲಾಗಿದೆ. ಒಂದೇ ಒಂದು ಮೆಸೇಜ್​ನಿಂದ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ....
ಅಪರಾಧ

ಬೀದರ್​ನಲ್ಲಿ ಕರ್ನಾಟಕ ಪೊಲೀಸ್​ ಮೇಲೆ ಹಲ್ಲೆ.. ಕಾರಣ ಏನು..?

Publicspot
ಬೀದರ್​ನಲ್ಲಿ ಕಳೆದ ವರ್ಷ ಸಿಎಂಎಸ್ ATM ಸಿಬ್ಬಂದಿ ಹತ್ಯೆ & ದರೋಡೆ ಪ್ರಕರಣದ ಆರೋಪಿಗಳನ್ನು ಬೀದರ್​ಗೆ ಕರೆತಂದಿದ್ದು, ಬೀದರ್​ ಎಸ್​ಪಿ ಪ್ರದೀಪ್​ ಗುಂಟಿ ರಣರೋಚಕ ಮಾಹಿತಿ ನೀಡಿದ್ದಾರೆ. ದರೋಡೆಕೋರರ ಬಂಧನ‌ ಕಾರ್ಯಾಚರಣೆಯ ರೋಚಕತೆ ಬಿಚ್ಚಿಟ್ಟಿದ್ದಾರೆ...
ಅಪರಾಧ

ಒಂದು ಕೋಟಿ ಕದ್ದವರು ಒಂದು ವರ್ಷದ ಬಳಿಕ ಅರೆಸ್ಟ್​..! ಭಲೇ ಖಾಕಿ

Publicspot
ಕರ್ನಾಟಕದ ಬೀದರ್​ನಲ್ಲಿ ಎಟಿಎಂ ವಾಹನ ದರೋಡೆ ಮಾಡಿದ ಖದೀಮರನ್ನು ಕರ್ನಾಟಕ ಪೊಲೀಸರು ಪತ್ತೆ ಮಾಡುವಲ್ಲಿ ಕೊನೆಗೂ ಯಶಸ್ವಿ ಆಗಿದ್ದಾರೆ. ಒಂದು ವರ್ಷದ ಬಳಿಕವಾದರೂ ATM ದರೋಡೆಕೋರರನ್ನ ಬಂಧಿಸುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ. ಬಿಹಾರ ಜಿಲ್ಲೆಯ...
ಅಪರಾಧರಾಜಕೀಯ

ಪ್ರಜ್ವಲ್​ ರೇವಣ್ಣ ಬ್ಯಾರಕ್​ನಲ್ಲಿ ಮೊಬೈಲ್​ ಪತ್ತೆ ಮತ್ತು ಅನುಮಾನ

Publicspot
ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್​ ಜೈಲಿನಲ್ಲಿ ನಿನ್ನೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆರ. ಸೆಂಟ್ರಲ್ ಜೈಲ್​ನ ಸಜಾಬಂಧಿ ಕೈದಿಗಳ ಬ್ಯಾರಕ್ ತಪಾಸಣೆ ಮಾಡಲಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್​ನಲ್ಲೂ ತಪಾಸಣೆ ನಡೆಸಿದ್ದು, ಬಟ್ಟೆಗಳಲ್ಲಿ...
ಅಪರಾಧ

ದರ್ಶನ್ ಪಾಲಿಗೆ ಕಠಿಣ ಆಗ್ತಿದೆ ಉರುಳು.. ಮಾಫಿ ಸಾಕ್ಷಿ ಬಿಚ್ಚಿಡೋ ಸತ್ಯವೇನು..?

Publicspot
ಚಾಲೆಂಜಿಂಗ್​ ಸ್ಟಾರ್​ ದರ್ಶನ್‌ ಪಾಲಿಗೆ ಅಕ್ಷರಶಃ ಕಠಿಣ ದಿನಗಳು ಎದುರಾಗುತ್ತಿವೆ ದರ್ಶನ್‌ ಪಾಲಿಗೆ ಎಲ್ಲರೂ ದೂರ ಆಗ್ತಿದ್ದಾರೆ. ದರ್ಶನ್‌ ಜೊತೆಗಿದ್ದುಕೊಂಡು ಬಾಸ್‌ ಬಾಸ್‌ ಅಂತಿದ್ದವರೇ ಉರುಳಿನ ಹಗ್ಗ ವಸೆಯಲು ಶುರು ಮಾಡಿದ್ದಾರೆ ಅನ್ನೋದು ಆಘಾತಕಾರಿ...
ಅಪರಾಧರಾಜ್ಯ

ಬೆಂಗಳೂರಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ..! 29 ಸ್ಥಳ.. 1909 ಮಂದಿ..

Publicspot
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಬೃಹತ್ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗ ಪೊಲೀಸರು ಬೃಹತ್​ ಕಾರ್ಯಾಚರಣೆ ನಡೆಸಿದ್ದಾರೆ. ಡಿಸಿಪಿ ಎಂ. ನಾರಾಯಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, 295 ಪೊಲೀಸ್ ಅಧಿಕಾರಿಗಳು ಸೇರಿದಂತೆ...
ಅಪರಾಧ

ನಾಳೆ ಮದುವೆ ಆಗಬೇಕಿದ್ದು ಮನೆ ಮಗಳು, ಕುಟುಂಬದ ಜೊತೆಗೆ ಹೆಣವಾದ ಕಥೆ..

Publicspot
ಮೈಸೂರಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಘನಘೋರ ಘಟನೆಯೊಂದು ನಡೆದು ಹೋಗಿದೆ. ಹಸೆಮಣೆ ಏರಲು ಸಜ್ಜಾಗಿದ್ದ ಯುವತಿ ರಕ್ಷಿತಾ, ತನ್ನ ಹೆತ್ತವರ ಜೊತೆಯಲ್ಲಿ ಮಸಣ ಸೇರಿದ್ದಾಳೆ. ಅಪ್ಪ-ಅಮ್ಮನ ಮುದ್ದಿನ ಮಗಳು.. ಒಬ್ಬಳೇ ಮಗಳು ಅನ್ನೋ ಕಾರಣಕ್ಕೆ...
ಅಪರಾಧರಾಜ್ಯ

ಪೊಲೀಸರೇ ಕಳ್ಳರಾದಾಗ ನ್ಯಾಯ ಕೇಳೋದು ಯಾರನ್ನು..? ಆಗಿದ್ದೇನು..?

Publicspot
ಬೆಂಗಳೂರಿನಲ್ಲಿ ಸಿಐಡಿ ಪೊಲೀಸ್ ಜೀಪ್‌ನಲ್ಲಿ ಬಂದು ರಾಬರಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ಐಡಿ ಕಾರ್ಡ್ ತೋರಿಸಿ ಕೇರಳ ಮೂಲದ ಯುವಕರಿಂದ 20 ಲಕ್ಷ ರಾಬರಿ ಮಾಡಲಾಗಿದೆ. ಮಡಿವಾಳದ ಖಾಸಗಿ ಹೋಟೆಲ್ ಬಳಿ...
ಅಪರಾಧ

ಅಮ್ಮನ ಹುಟ್ಟು ಹಬ್ಬದ ದಿನವೇ ಮಗಳ ಕೊಲೆ.. ಅಮ್ಮ ನೀನೆಷ್ಟು ಕ್ರೂರಿ..!!

Publicspot
ಬೆಂಗಳೂರಿನ ಕಾಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 3 ತಿಂಗಳ ಹಿಂದೆ ನಡೆದಿದ್ದ 5 ವರ್ಷದ ಬಾಲಕಿ ಸಾವಿನ ಪ್ರಕರಣದಲ್ಲಿ ಭಾರೀ ಟ್ವಿಸ್ಟ್‌ ಸಿಕ್ಕಿದ್ದು, ಅದು ಸಾವು ಆಕಸ್ಮಿಕವಲ್ಲ, ಕೊಲೆ ಅನ್ನೋದು ಬಯಲಾಗಿದೆ. ಮದುವೆ ಆಗಿ...