ಬಳ್ಳಾರಿ ಘರ್ಷಣೆ ಬಳಿಕ ಕರ್ತವ್ಯ ಲೋಪ ಆರೋಪದ ಮೇಲೆ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ವಿಶೇಷ ಅಂದ್ರೆ ಲೋಕಾಯುಕ್ತ ಎಸ್ಪಿ ಆಗಿದ್ದ ಪವನ್ ನೆಜ್ಜೂರ್, ಮೊದಲ...
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಸಾಕಷ್ಟು ಆರೋಪಿಗಳು ಈಗಾಗಲೇ ಅರೆಸ್ಟ್ ಆಗಿ ಜೈಲಿನಲ್ಲಿದ್ದಾರೆ. ಕೆಲವರು ಬೇಲ್ ಪಡೆದು ಹೊರಗಿದ್ದರೂ ಕೋರ್ಟ್ನಲ್ಲಿ ಟ್ರಯಲ್ ಸ್ಟಾರ್ಟ್ ಆಗಿರುವ ಕಾರಣಕ್ಕೆ ಢವಢವ ಶುರುವಾಗಿದೆ. ಈಗಾಗಲೇ...
ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಮಾಡಿದೆ. ಆನ್ಲೈನ್ ಗೇಮಿಂಗ್ ಆ್ಯಪ್ನಲ್ಲಿ ಅಕ್ರಮ ಹಣ ಹೂಡಿಕೆ ಮಾಡಿದ್ದ ಕೇಸ್ನಲ್ಲಿ...
ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಅನೈತಿಕ ಸಂಬಂಧ ಆರೋಪದ ಬಳಿಕ ಸುತ್ತು ಗುಂಡು ಹಾರಿಸಿ ಹೆಂಡತಿಯನ್ನು ಹತ್ಯೆ ಮಾಡಿದ್ದಾನೆ. ಬಸವೇಶ್ವರ ನಗರದ ವೆಸ್ಟ್ ಇನ್ ಹೋಟೆಲ್ ಬಳಿ ಈ ದುರ್ಘಟನೆ ನಡೆದಿದೆ. ಮಂಗಳವಾರ ಕೋರ್ಟ್ನಲ್ಲಿ ಡಿವೋರ್ಸ್...
BJP ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದೆ. ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಮಾಡಿತು. ಬೈರತಿ ಬಸವರಾಜ್ ಪರ ಹಾಜರಾಗಿದ್ದ...
ಬೆಂಗಳೂರಿನ ಜನರು ಬೆಚ್ಚಿ ಬೀಳಿಸುವ ಸಂಗತಿಯೊಂದು ನಡೆದಿದೆ. ಹಾಡಹಗಲೇ ಯುವತಿಯನ್ನು ಹಿಡಿದು ಎಳೆದಾಡಿ ದೌರ್ಜನ್ಯ ಎಸಗಿದ್ದಾನೆ ಯುವಕ. ಉಲ್ಲಾಳ ಮುಖ್ಯರಸ್ತೆ ಜ್ಞಾನಜ್ಯೋತಿನಗದಲ್ಲಿ ಈ ಘಟನೆ ನಡೆದಿದೆ. ಮಹಿಳೆಯರ ಪಿಜಿ ಮುಂದೆಯೇ ಯುವತಿಯನ್ನು ಹಿಡಿದು ಎಳೆದಾಡಿ,...
ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರದಲ್ಲಿ ಅಕ್ಷರಶಃ ನರಕ ಸದೃಶ ಎನ್ನುವಂತಾಗಿದೆ. 19 ವರ್ಷದ ಮಗಳು ಮಾನ್ಯಳನ್ನು ಪೋಷಕರೇ ಕೊಂದು ಮುಗಿಸಿದ್ದಾರೆ. ಕಾರಣ ಪ್ರೀತಿಸಿದ ಹುಡುಗನ ಜೊತೆಗೆ ಮದುವೆ ಆದಳು ಅನ್ನೋ ಕಾರಣಕ್ಕೆ....
ಬೆಂಗಳೂರು ಗ್ರಾಮಾಂತರ ನೆಲಮಂಗಲದ ಅಡಕಮಾರನಹಳ್ಳಿಯ ಆಂಟಿ ದೀಪಾ ಅಕ್ರಮ ಸಂಬಂಧ ಬೇಡ ಎಂದು ದೂರ ಆಗಿದ್ದ ಹುಡುಗನ ಮೇಲೆ ಅಟ್ಯಾಕ್ ಮಾಡಿದ್ದಳು. ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದ ಯುವಕನ ಮೇಲೆ ಗ್ಯಾಂಗ್ ಕಟ್ಟಿಕೊಂಡು...
ಬಾಗಲಕೋಟೆಯ ಮ್ಯೂಸಿಕ್ ಮೈಲಾರಿಯನ್ನು ಪೋಕ್ಸೊ ಪ್ರಕರಣದಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ. ಬನಹಟ್ಟಿ CPI ಕಚೇರಿಯಲ್ಲಿ ಮೈಲಾರಿ ವಿಚಾರಣೆ ನಡೆಸಿದ ಬಳಿಕ ಖಾಸಗಿ ಕಾರ್ನಲ್ಲಿ ಕರೆದೊಯ್ದ ಪೋಲಿಸರು, ವೈದ್ಯಕೀಯ ತಪಾಸಣೆ ಮಾಡಿಸಿದ ಬಳಿಕ ಕೋರ್ಟ್ಗೆ ಹಾಜರುಪಡಿಸಿದ್ದರು....
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಅಂಡ್ ಟೀಂಗೆ ಸಂಕಷ್ಟ ಎದುರಾಗುವ ಪ್ರಕ್ರಿಯೆ ಆರಂಭವಾಗಿದೆ. ನಿನ್ನೆ ರೇಣುಕಾಸ್ವಾಮಿ ತಂದೆ ತಾಯಿ ಕೋರ್ಟ್ಗೆ ಹಾಜರಾಗಿದ್ದರು. ಬೆಂಗಳೂರಿನ ಸಿಸಿಎಚ್ 57 ಕೋರ್ಟ್ನಲ್ಲಿ ರೇಣುಕಾಸ್ವಾಮಿ ಹೆತ್ತವರ ವಿಚಾರಣೆ...