ನಟ ಧ್ರುವಾ ಸರ್ಜಾಗೆ ಬಂಧನದ ಭೀತಿ.. ಮುಂಬೈನಲ್ಲಿ FIR..
ಸ್ಯಾಂಡಲ್ವುಡ್ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಂಬೈನ ಅಂಬೋಲಿ ಠಾಣೆಯಲ್ಲಿವಂಚನೆ ಆರೋಪದಡಿ ಎಫ್ಐಆರ್ ದಾಖಲು ಮಾಡಲಾಗಿದೆ. ಸಿನಿಮಾ ಮಾಡುವುದಾಗಿ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ರಾಘವೇಂದ್ರ...

