ಬೆಂಗಳೂರಲ್ಲಿ ಪ್ರಿಯಕರನ ಕೊಂದಿದ್ಯಾಕೆ ಪ್ರೇಯಸಿ..? ಹೆತ್ತವರ ಪ್ರಶ್ನೆ..
ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಂಜನಾನಗರದಲ್ಲಿ ನಡೆಯಬಾರದ ಘಟನೆ ನಡೆದಿತ್ತು. ಮನೆಯಲ್ಲಿ ಯಾರೂ ಇಲ್ಲ ಮನೆಗೆ ಬಾ ಎಂದು ಪ್ರಿಯಕರನನ್ನು ಕರೆಸಿಕೊಂಡಿದ್ದ ಹುಡುಗು ಪ್ರೇಮಾ, ತನ್ನ ಪ್ರಿಯಕರ ಕಿರಣ್ ಮೇಲೆ ಸೀಮೆಎಣ್ಣೆ ಸುರಿದು...

