RSSಗೆ ಅಂಕುಶ ಯತ್ನ.. ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆ..!
ಕಲಬುರಗಿ ಜಿಲ್ಲೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ RSS ಪಥಸಂಚಲನಕ್ಕೆ ಅನುಮತಿ ನೀಡುವ ವಿಚಾರದಲ್ಲಿ ಶಾಂತಿ ಸಭೆ ಆಯೋಜನೆ ಮಾಡಲಾಗಿತ್ತು. ಕಲಬುರಗಿ ಡಿಸಿ ಕಚೇರಿಯಲ್ಲಿ ನಡೆದ ಸಭೆ ವೇಳೆ ಹೈಡ್ರಾಮಾ ನಡೆದಿದ್ದು, ಜಿಲ್ಲಾಧಿಕಾರಿ ಮುಂದೆಯೇ ಸಭೆಯಲ್ಲಿ...

