Darshan And Pavitra Gowda Tension: ದರ್ಶನ್ ಪಾಲಿಗೆ ಮಂಗಳವಾರ ಶುಭವೋ..? ಅಶುಭವೋ..?
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ ಆರೋಪಿಗಳಾಗಿರುವ ನಟ ದರ್ಶನ್ ಹಾಗು ಪವಿತ್ರಾಗೌಡಗೆ ಮಂಗಳವಾರ ಅತ್ಯಂತ ನಿರ್ಣಾಯಕ ದಿನ ಆಗಿದೆ. ದರ್ಶನ್ ಸೇರಿದಂತೆ ಡಿ-ಗ್ಯಾಂಗ್ನ 7 ಜನ ಕೊಲೆ ಆರೋಪಿಗಳ ಜಾಮೀನು ಸುಪ್ರೀಂಕೋಟರ್ಟ್ ನಲ್ಲಿ ...

