Farmers Suicide; ರಾಜ್ಯದಲ್ಲಿ ಅನ್ನದಾತರ ಆತ್ಮಹತ್ಯೆ.. ಒಂದೇ ದಿನ ಇಬ್ಬರು ಸಾವು.. ಆಕ್ರೋಶ
ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ಮೂಲಕ ರೈತ ಮಂಜೇಗೌಡ, ಅರಣ್ಯ ಇಲಾಖೆ ಅಧಿಕಾರಿಗಳು ಟಾರ್ಚರ್ ನೀಡ್ತಿದ್ದಾರೆ ಅನ್ನೋ ಕಾರಣಕ್ಕೆ ಮಂಡ್ಯ ಡಿಸಿ ಕಚೇರಿ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ...

