CM ಕೆಲಸ ವರ್ಗಾವಣೆ ಮಾಡೋದಲ್ಲ.. ಹೈಕೋರ್ಟ್ ಗರಂ ಆಗಿದ್ಯಾಕೆ..?
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಬಗ್ಗೆ ಕರ್ನಾಟಕ ಹೈಕೋರ್ಟ್ ಗರಂ ಆಗಿದೆ. ಸರ್ಕಾರಿ ನೌಕರರ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪವನ್ನು ಹೈಕೋರ್ಟ್ನ ವಿಭಾಗೀಯ ಪೀಠ ಆಕ್ಷೇಪಿಸಿದೆ. ಬೆಸ್ಕಾಂನ AE ಆಗಿರುವ ಚೇತನ್ S ಎಂಬುವರು ಸಲ್ಲಿಸಿದ್ದ...

