Priyanka Upendra; ಪ್ರಿಯಾಂಕಾ ಉಪೇಂದ್ರಗೆ ವಂಚಿಸಿದ್ದ ಬಿಹಾರಿ ಬಾಬು ಅಂದರ್..
ನಟಿ ಪ್ರಿಯಾಂಕ ಉಪೇಂದ್ರ ಪೋನ್ ಹ್ಯಾಕ್ ಮಾಡಿ ವಂಚನೆ ಮಾಡಿದ್ದ ಸೈಬರ್ ಚೋರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಸದಾಶಿವನಗರ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ. ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಪೊಲೀಸರು...

