ಬಳ್ಳಾರಿಯಲ್ಲಿ ಆಯ್ತು.. ಈಗ ಬೀದರ್ ಸರದಿ.. ರಾಜ್ಯದಲ್ಲಿ ಎತ್ತ ಸಾಗುತ್ತಿದೆ ರಾಜಕಾರಣ..?
ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣದ ಫ್ಲೆಕ್ಸ್ ಕಟ್ಟುವ ವಿಚಾರದಲ್ಲಿ ಕಾಂಗ್ರೆಸ್ – ಬಿಜೆಪಿ ನಡುವೆ ಮಾರಾಮಾರಿ ನಡೆದು, ಗುಂಡು ಹಾರಿಸಿ ಓರ್ವ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಆಗಿತ್ತು. ಆ ಪ್ರಕಣದಲ್ಲಿ ಈಗಾಗಲೇ 25ಕ್ಕೂ ಹೆಚ್ಚು...

