CM Meeting; ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಭೆ.. ಬರ್ತಾರಾ ರೈತರು..?
ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಆಕ್ರೋಶ ಭುಗಿಲೆದ್ದಿದೆ. ಕಳೆದ ಎಂಟತ್ತು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿದ್ದು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ನಲ್ಲೂ ರೈತರು ಪ್ರತಿಭಟನೆಗೆ ಇಳಿದಿದ್ದಾರೆ. ರಾಜ್ಯ ಸರ್ಕಾರ ತಡವಾಗಿ ಸ್ಪಂದಿಸಿದ್ದಕ್ಕೆ ಅನ್ನದಾತರ ಆಕ್ರೋಶ ನೆತ್ತಿಗೇರಿದೆ....

