ಸರ್ಕಾರಿ ಭೂಮಿ ಒತ್ತುವರಿ ತೆರವು ಮಾಡಿ.. ಹೈಕೋರ್ಟ್ ಖಡಕ್ ಆದೇಶ
ಬೆಂಗಳೂರಿನಲ್ಲಿ ಕೆಲವರು ಸರ್ಕಾರಿ ಭೂಮಿಯನ್ನು ಕಬಳಿಸಲು ಸಾಕಷ್ಟು ಪ್ರಯತ್ನ ಮಾಡ್ತಾರೆ. ಅದೇ ರೀತಿ ಕೆಲವರು ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿದ್ದನ್ನು ತೆರವು ಮಾಡಿಸಲು ಕೆಲಸ ಮಾಡ್ತಾರೆ. ಈ ಪ್ರಕರಣದಲ್ಲೂ ಅದೇ ರೀತಿಯ ಘಟನೆಗಳು ನಡೆದಿದ್ದು,...

