ಬೆಂಗಳೂರಿನಲ್ಲಿ ಮನೆ ಮಾಲೀಕನ ಮೇಲೆ ಶೂಟೌಟ್ ನಡೆದಿದೆ. ಕಳೆದ 3 ತಿಂಗಳಿಂದ ಬಾಡಿಗೆ ಹಣ ಕೊಟ್ಟಿರಲಿಲ್ಲ. ಬಾಡಿಗೆ ಕೊಡುವಂತೆ ಬೈದಿದ್ದ ಮನೆ ಮಾಲೀಕ ಮಂಜುನಾಥ್. ಬಾಡಿಗೆ ವಿಚಾರಕ್ಕೆ ನಿನ್ನೆ ರಾತ್ರಿ ಗನ್ನಿಂದ ಶೂಟ್ ಮಾಡಿ...
ರಾಜ್ಯ ಸರ್ಕಾರದಲ್ಲಿ ಗೃಹ ಖಾತೆ ಹೊಣೆ ಹೊತ್ತಿರುವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲಿ ಶಂಕಿತ ಉಗ್ರನ ಬಂಧನ ಮಾಡಲಾಗಿದೆ. ಪಾಕಿಸ್ತಾನದ ಲಷ್ಕರ್ ಎ ತೊಯ್ಬಾ ಸಂಘಟನೆ ಜೊತೆಗೆ ಸಂಬಂಧ ಹೊಂದಿರುವ ಆರೋಪದ ಮೇರೆಗೆ ಪಶ್ಚಿಮ...
ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಹೆಸರಿನ ದಂಧೆ ನಡೆಯುತ್ತಿದೆ ಅನ್ನೋದನ್ನು ರಾಜ್ಯದ ಜನರ ಎದುರು ತೆರೆದು ಇಟ್ಟಿದ್ದಾರೆ ಕುಮಾರಸ್ವಾಮಿ. ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಮಾಡಿದ್ದು ಅಷ್ಟೇ ಅಲ್ಲ, ಆರೋಪಿಯನ್ನು ಬಂಧಿಸಿ ಜೈಲಿಗಟ್ಟಬೇಕು ಎಂದು ಆಗ್ರಹ...
ದಸರಾ ಹಾಗೂ ದೀಪಾವಳಿ ಸಮಯದಲ್ಲಿ ಎಲ್ಲಾ ಕಚೇರಿಗಳು ಸೇರಿದಂತೆ ಪೂಜೆ ಪುನಸ್ಕಾರ ಮಾಡಲಾಗುತ್ತದೆ. ಎಲ್ಲಾ ಸಿಬ್ಬಂದಿಗೆ ಸ್ವೀಟ್ ಬಾಕ್ಸ್ ಕೊಡುವ ಪದ್ದತಿಯೂ ಇದೆ. ಆದರೆ ಇದನ್ನೇ ಎನ್ಕ್ಯಾಶ್ ಮಾಡಿಕೊಳ್ಳುವ ಬಹುತೇಕ ಸ್ವೀಟ್ ಅಂಗಡಿ ಮಾಲೀಕರು...
ಅಮೆರಿಕ ಹಾಗೂ ಇರಾನ್ ಯುದ್ಧ ಶುರುವಾದ ಬಳಿಕ ಭಾರತ ಅಷ್ಟೆ ಅಲ್ಲ, ಇಡೀ ವಿಶ್ವದಲ್ಲಿ ಎಲ್ಪಿಜಿ ಸಿಲಿಂಡರ್ಗಳ ಸಮಸ್ಯೆ ಶುರುವಾಗಿತ್ತು. ಜನರು ಗ್ಯಾಸ್ಗಾಗಿ ಪರದಾಡುವಂತಾಯ್ತು. ಸಾಕಷ್ಟು ಜನರು ವಿದ್ಯುತ್ ಚಾಲಿತ ಇಂಡಕ್ಷನ್ ಸ್ಟೌ ಖರೀದಿ...
ನಾಡಹಬ್ಬ ದಸರಾ ನಾಡಿನಾದ್ಯಂತ ಕಳೆಗಟ್ಟಿದೆ. ಆದರೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೇ ಹಬ್ಬ ಕಣ್ತುಂಬಿಕೊಳ್ಳಬೇಕು ಅನ್ನೋದು ಅದೆಷ್ಟೋ ಜನರ ಕನಸು ಕೂಡ ಹೌದು. ಪ್ರತಿವರ್ಷ ನಾಡಹಬ್ಬ ದಸರಾ ಅಂದ್ರೆ ಮೈಸೂರು ನೆನಪಿಗೆ ಬರುತ್ತದೆ. ಈ ವರ್ಷ...
RSS ನೋಂದಣಿ ವಿಚಾರದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ಗೆ ಮತ್ತೆ ಪ್ರಶ್ನೆ ಮಾಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ನಾನು ಕರ್ನಾಟಕದ ಗೃಹಮಂತ್ರಿಯಾಗಿ RSSಗೆ ಪ್ರಶ್ನೆ ಕೇಳಿದ್ದೇನೆ. ಉತ್ತರ ಕೊಡಿ. ಕೇಳಿರುವ ಪ್ರಶ್ನೆಗಳಿಗೆ...
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವ ಅಗತ್ಯವಿದೆ. ಅದೇ ಕಾರಣಕ್ಕೆ ಕಳೆದ ವಾರ ಸಿಎಂ ಡಿ.ಕೆ ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಿದ್ದರು. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ...
ರಾಜ್ತಯಲ್ಲಿ ಗ್ಯಾರಂಟಿ ಯೋಜನೆಗಳು ರದ್ದು ಆಗುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ ಮಾತಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಮಾಡಿದ್ದು, ಗ್ಯಾರಂಟಿಗಳಿಗಾಗಿ ನಾವೇನು ಕೇಂದ್ರ ಸರ್ಕಾರದ ಬಳಿ ಕೈ...