ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರ ರಚನೆ.. ಏನೆಲ್ಲಾ ಆಯ್ತು..?
ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕಟ್ಟಾಳು ಡಿ.ಕೆ ಶಿವಕುಮಾರ್, ಕರ್ನಾಟಕದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸುವ ಮೊದಲು ಅಜ್ಜಯ್ಯನ ಫೋಟೋಗೆ ನಮಸ್ಕರಿಸಿದ್ದಾರೆ. ಲೋಕಭವನದಲ್ಲಿ ಸಂಜೆ...

