Congress MP Opposed Cm Decision; ಸಿದ್ದರಾಮಯ್ಯ ಆಸೆಗೆ ತಣ್ಣೀರು ಎರಚಿದ ಕಾಂಗ್ರೆಸ್ ಸಂಸದ
ಕುರುಬರನ್ನ ಎಸ್‌ಟಿಗೆ ಸೇರಿಸೋ ವಿಚಾರ ಸಂಬಂಧ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಸರ್ಕಾರ ಶಿಫಾರಸು ಮಾಡಿದ ತಕ್ಷಣ ಆಗುತ್ತೆ ಎಂದು ಎನ್ನಿಸಲ್ಲ. ಕಳೆದ 20 ವರ್ಷಗಳಿಂದ...

