ಸುಪ್ರೀಂಕೋರ್ಟ್ನಲ್ಲಿ PIL ಅರ್ಜಿ ವಜಾ ಮತ್ತು ಮಾಧ್ಯಮಗಳಲ್ಲಿ ಬಂದ ಅಸತ್ಯ..!
ಧರ್ಮಸ್ಥಳ ವಿಚಾರವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಬುರುಡೆ ಗ್ಯಾಂಗ್ ಅಲಿಯಾಸ್ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ದುಷ್ಕೃತ್ಯಗಳನ್ನ ವಿರೋಧಿಸಿಕೊಂಡು ಬರುತ್ತಿರುವ ಜನರು ಸಲ್ಲಿಸಿದ್ದ PIL ಅರ್ಜಿ ವಜಾ ಆಗಿತ್ತು. ಆ ಪಿಐಎಲ್ ವಿಚಾರವನ್ನು ಮುಚ್ಚಿಟ್ಟು ರಾಜ್ಯದಲ್ಲಿ ಎಸ್ಐಟಿ...

