ಲಿವ್ ಇನ್ ರಿಲೇಷನ್ಶಿಪ್ನಲ್ಲಿ ಯುವತಿಯನ್ನು ಕೊಂದನಾ ಅಂಕಲ್..?
ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲಿವ್ ಇನ್ ರಿಲೇಷನ್ಶಿಪ್ನಲ್ಲಿ ಜೋಡಿ ನಡುವೆ ಜಗಳ ಉಂಟಾಗಿದ್ದು, ಯುವತಿಯನ್ನು ನೇಣು ಹಾಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. 23 ವರ್ಷದ ರಂಜಿತಾ ಕೊಲೆಯಾದ ಯುವತಿ. ಅಯ್ಯಪ್ಪ...

