ಹಂಪಿ ಉತ್ಸವಕ್ಕೆ ಸಿಎಂ ಚಾಲನೆ.. ಇವತ್ತು ಬಿಗ್‌ಬಾಸ್ ಗಿಲ್ಲಿಯದ್ದೇ ಕಾರುಬಾರು..
ವಿಜಯನಗರದಲ್ಲಿ ವಿಶ್ವವಿಖ್ಯಾತ ಹಂಪಿ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆರ. ಡೊಳ್ಳು, ನಗಾರಿ ಬಾರಿಸುವ ಮೂಲಕ ಹಂಪಿ ಉತ್ಸವಕ್ಕೆ ಚಾಲನೆ ಕೊಟ್ಟಿದ್ದಾರೆ ಸಿಎಂ ಸಿದ್ದರಾಮಯ್ಯ. ಸಿಎಂ ಸಿದ್ದರಾಮಯ್ಯಗೆ ಹಲವು ಸಚಿವರು, ಶಾಸಕರು ಸಾಥ್ ನೀಡಿದ್ದಾರೆ....

