Cast Censes Congress Ready to Leagal Fight; ಹೈಕೋರ್ಟ್‌ನಲ್ಲಿ ತಡೆ ಸಿಕ್ಕರೂ ಕಾನೂನು ಹೋರಾಟಕ್ಕೆ ಕಾಂಗ್ರೆಸ್ ತಯಾರಿ..!
ರಾಜ್ಯ ಸರ್ಕಾರದ ಜಾತಿ ಗಣತಿ ಪ್ರಶ್ನಿಸಿ ಸಲ್ಲಿಕೆ ಆಗಿದ್ದ ಪಿಐಎಲ್ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ವಿಭಾಗೀಯ ಪೀಠ ಅರ್ಜಿಯನ್ನು ಗುರುವಾರಕ್ಕೆ (ಸೆಪ್ಟೆಂಬರ್ 25) ಮುಂದೂಡಿಕೆ ಮಾಡಿದೆ. ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್...

