ಕಸ ಗುಡಿಸುವ ವಾಹನ ಖರೀದಿ ಓಕೆ.. ಬಾಡಿಗೆಗೆ ಕೊಡೋದು ಯಾಕೆ..? JDS ಆಕ್ರೋಶ..
ಬೆಂಗಳೂರು ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಕಾಂಗ್ರೆಸ್ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ. ಕಸ ಮುಕ್ತ ಸಿಲಿಕಾನ್ ಸಿಟಿ ಮಾಡೋದಕ್ಕೆ ಪಣ ತೊಟ್ಟಿದೆ. ಈ ಸಂಬಂಧ ಸಂಪುಟ ಸಭೆಯಲ್ಲಿ ಜಿಬಿಎ ವ್ಯಾಪ್ತಿಯಲ್ಲಿ ಸ್ವೀಪಿಂಗ್ ಮಷಿನ್‌ಗೆ ಬಾಡಿಗೆ ಪಡೆಯಲು...

