Darshan Bail Cancel, What Next: ಜಾಮೀನು ರದ್ದಾದ ಬಳಿಕ ಮುಂದೇನು..? ಅರೆಸ್ಟ್ ಆಗ್ತಾರಾ ದರ್ಶನ್..?
ನಟ ದರ್ಶನ್ ಸೇರಿದಂತೆ 7 ಮಂದಿ ಆರೋಪಿಗಳು ಜಾಮೀನು ರದ್ದಾಗಿದ್ದಾರೆ. ದರ್ಶನ್ ಅಂಡ್ ಗ್ಯಾಂಗ್ ಜಾಮೀನು ರದ್ದಾದ ಬೆನ್ನಲ್ಲೇ ಮುಂದೇನು..? ಅನ್ನೋ ಪ್ರಶ್ನಾರ್ಥಕ ಚಿಹ್ನೆ ಎಲ್ಲರ ಮುಂದಿದೆ. ಕೋರ್ಟ್ ಎದುರು ಆರೋಪಿಗಳು ಶರಣಾಗಲು ಸೂಚನೆ...

