Dam Death; ಮಾರ್ಕೋನಹಳ್ಳಿ ಡ್ಯಾಂನಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ..
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಎಡೆಯೂರು ಬಳಿ ಇರುವ ಮಾರ್ಕೋನಹಳ್ಳಿ ಜಲಾಶಯದಲ್ಲಿ ರಜೆಯ ಮಜೆ ಅನುಭವಿಸಲು ತೆರಳಿದ್ದ ಕುಟುಂಬವೊಂದು ಜಲಸಮಾಧಿ ಆಗಿರುವ ಘಟನೆ ನಡೆದಿದೆ. ಮಾರ್ಕೋನಹಳ್ಳಿ ಡ್ಯಾಂಂನ ಕೋಡಿಯಲ್ಲಿ 7 ಮಂದಿ ಕೊಚ್ಚಿ ಹೋದ...

