ನಾಳೆ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಆಗುತ್ತಾ..? ಇಲ್ವಾ..? ಕಾಂಗ್ರೆಸ್-ಬಿಜೆಪಿ ಇಬ್ಬರಿಗೂ ಮನಸ್ಸಿಲ್ವಾ..?
ಸೋಮವಾರದಿಂದ ನಮ್ಮ ಮೆಟ್ರೋ ಟಿಕೆಟ್ ದರ ಶೇಕಡ 5ರಷ್ಟು ಏರಿಕೆ ಮಾಡೋದಾಗಿ BMRCL ಘೋಷಿಸಿದೆ. ಈ ವಿಚಾರವಾಗಿ ಬಿಜೆಪಿ ಸಂಸದರು, ಜೆಡಿಎಸ್ ನಾಯಕರು ರಾಜ್ಯ ಸರ್ಕಾರವನ್ನು ಹೊಣೆ ಮಾಡಿ ಆರೋಪಿಸಿದ್ದರು. ಇದರ ಬೆನ್ನಲ್ಲೇ ಸಿಎಂ...

