Kannada Sahithya Academy; ಯುವ ಪತ್ರಕರ್ತರಿಗೆ ಕೋಟೆ ನಾಡಲ್ಲಿ ಕನ್ನಡ ಸಾಹಿತ್ಯದ ರಸದೌತಣ
ಕರ್ನಾಟಕ ಸರ್ಕಾರದ ವತಿಯಿಂದ ಯುವ ಪತ್ರಕರ್ತರಿಗೆ ಕನ್ನಡ ಸಾಹಿತ್ಯಾಭಿರುಚಿ ಶಿಬಿರ ಆಯೋಜನೆ ಮಾಡಲಾಗಿತ್ತು. ಕನ್ನಡ ಸಾಹಿತ್ಯ ಅಕಾಡೆಮಿ ಆಯೋಜನೆ ಮಾಡಿರುವ ಮೂರು ದಿನಗಳ ಸಾಹಿತ್ಯ ಶಿಬಿರವನ್ನು ಶುಕ್ರವಾರ ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು...

