Mysore Dassara: ಈ ಬಾರಿ ದಸರಾ ಉದ್ಘಾಟನೆ ಮಾಡೋದು ಬೂಕರ್ ಪುರಸ್ಕೃತೆ..! ಅನ್ಯಾಯ ಅಲ್ಲವೇ..?
ಮೈಸೂರು ದಸರಾವನ್ನ ಈ ಬಾರಿ ಬೂಕರ್ ಪ್ರಶಸ್ತಿ ವಿಜೇತ ಭಾನು ಮುಸ್ತಾಕ್ ಉದ್ಘಾಟನೆ ಮಾಡಲಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಮುಂದೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಕರ್ನಾಟಕದ ಒಬ್ಬ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿರೊದು...

