Sowjanya Case Reopen: ಸೌಜನ್ಯ ಕೇಸ್ ರೀ ಓಪನ್ ಆಗುತ್ತಾ..? ಸಾಧ್ಯತೆಗಳು ಇದ್ಯಾ..?
2012ರಲ್ಲಿ ನಡೆದಿದ್ದ ರೇಪ್ & ಮರ್ಡರ್ ಕೇಸ್ಗೆ ಮರು ಜೀವ ಬಂದಂತಾಗಿದೆ. ತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ SIT ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. SIT ಅಧಿಕಾರಿಗಳೂ ಕೂಡ ದೂರನ್ನು ಸ್ವೀಕರಿಸಿ, ಈಗಾಗಲೇ ನಡೆಯುತ್ತಿರುವ...

