ಚಿತ್ತಾಪುರದಲ್ಲಿ RSS ಪಥ ಸಂಚಲನ VS ಭೀಮ್ ಆರ್ಮಿ ಫೈಟ್ ಸಂಚಲನ..!!
ಕಲಬುರಗಿ ಜಿಲ್ಲೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ RSS ಹಾಗೂ ದಲಿತ ಸಂಘಟನೆಗಳ ನಡುವೆ ಸಮರವೇ ಏರ್ಪಟ್ಟಂತೆ ಕಾಣ್ತಿದೆ. ಈ ಹಿಂದೆ RSS ಪಥಸಂಚಲನಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಆ ಬಳಿಕ RSS ಮುಖಂಡರು ಹೈಕೋರ್ಟ್ ಮೆಟ್ಟಿಲೇರಿದ...

