ಜೈಲಲ್ಲಿ ಪವಿತ್ರಾಗೌಡಗೆ ಮನೆಯೂಟ ಸಿಗುತ್ತಾ..? ಇಲ್ವಾ..? ಹೈಕೋರ್ಟ್ ಹೇಳಿದ್ದೇನು..?
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ A1 ಆಗಿರುವ ಪವಿತ್ರಾಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮನೆ ಊಟ ಪಡೆಯಬೇಕೆಂದು ಹಠಕ್ಕೆ ಬಿದ್ದಿದ್ದಾರೆ. ಸೆಷನ್ಸ್ ಕೋರ್ಟ್ನಲ್ಲಿ ಮನೆಯೂಟ ಕೊಡುವಂತೆ ಕೋರ್ಟ್ ಆದೇಶ ಮಾಡಿತ್ತು. ಆದರೆ ಸರ್ಕಾರ ಹೈಕೋರ್ಟ್ಗೆ ಮೇಲ್ಮನವಿ...

