ಅಪರಾಧMandya Murder: ಮಗಳನ್ನು ಪ್ರೀತಿಸಿದ್ದಕ್ಕೆ ಕೊಂದೇ ಬಿಟ್ರಾ..?PublicspotAugust 28, 2025August 28, 2025 by PublicspotAugust 28, 2025August 28, 20250169 ಮಂಡ್ಯ : ಅಪ್ರಾಪ್ತ ಬಾಲಕಿಯನ್ನು ಪೀತಿಸಿದ್ದಕ್ಕೆ ಯುವಕ ಹೆಣವಾದ್ನಾ ಅನ್ನೋ ಮಾತು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ಕೇಳಿ ಬರುತ್ತಿದೆ. ರಾಮಂದೂರು ಗ್ರಾಮದ ಕೆರೆ ಬಳಿ 21 ವರ್ಷದದ ಯುವ ಮಂಜು...